LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಪ್ಪಾಯ ಹಣ್ಣಿನಲ್ಲಿ ಮೂಡಿದ ಗಣೇಶಾಕೃತಿ – ರೈತ ಕುಟುಂಬದಲ್ಲಿ ಸಂತಸ

Advertisement

ಬಳ್ಳಾರಿ: ಗಣಪತಿ ಹಬ್ಬದ ಸಂದರ್ಭದಲ್ಲಿ ಪಪ್ಪಾಯಿ ಹಣ್ಣಿನಲ್ಲಿ ಗಣೇಶನ ರೂಪ ಕಂಡು ರೈತ ಕುಟುಂಬ ಅಚ್ಚರಿಗೊಂಡಿರುವ ಘಟನೆ ವಿಜಯನಗರ  ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡಗು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ರೈತ ಬಸವರಾಜ್ ಎನ್ನುವವರ ತೋಟದಲ್ಲಿನ ಪಪ್ಪಾಯದಲ್ಲಿ ಗಣೇಶಾಕೃತಿ ಕಂಡುಬಂದಿದೆ. ಸಹೋದರನಿಗೆ ಹಣ್ಣು ನೀಡಲು ರೈತ ಬಸವರಾಜ್ ಪಪ್ಪಾಯ ಕಿತ್ತು ತಂದಿದ್ದ. ಈ ವೇಳೆ ತಂದಿದ್ದ ಪಪ್ಪಾಯದಲ್ಲಿ ಗಣೇಶಾಕೃತಿ ಕಂಡುಬಂದಿದ್ದು, ಕುಟುಂಬಸ್ಥರು ಸಂತಸ ಪಟ್ಟಿದ್ದಾರೆ. 

ಆನಂತರ ಪಪ್ಪಾಯಿಯನ್ನೇ ಗಣೇಶನ ರೂಪವೆಂದು ಭಾವಿಸಿದ ರೈತ ಕುಟುಂಬ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿದೆ. ಹಲವು ವರ್ಷಗಳ ಬಳಿಕ ರೈತ ಬಸವರಾಜ್ ಪಾಲ್ತೂರ್ ಕುಟುಂಬದಲ್ಲಿ ಮತ್ತೆ ಗಣೇಶೋತ್ಸವದ ಸಂಭ್ರಮ ಮನೆ ಮಾಡಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೈಲಿನಲ್ಲಿ ಮೊಬೈಲ್‌ ಬಳಕೆ, ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಡಿ – ದರ್ಶನ್‌ ಅರ್ಜಿಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 6 ಬಾಲಕರು ದುರ್ಮರಣಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ – ಇನ್ಸ್‌ಪೆಕ್ಟರ್‌ ಧನಂಜಯ್ ಪರ ಯತೀಂದ್ರ ಬ್ಯಾಟಿಂಗ್ಬಡವರಿಗೆ ನಿವೇಶನ; ತಿಂಗಳಾಂತ್ಯದೊಳಗೆ ಭೂಮಿ ಗುರುತಿಸುವ ಕಾರ್ಯ ಪೂರ್ಣಗೊಳಿಸಿ: ಪರಮೇಶ್ವರ್ಧ್ವನಿವರ್ಧಕಕ್ಕೆ ಅನುಮತಿ ನೀಡದ ಪೊಲೀಸರು; ಗೌರಿ-ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರುಮರ ಬಿದ್ದು ಕಾಡಾನೆ ಮರಿಗೆ ಗಂಭೀರ ಗಾಯ – ಮರಿಯಾನೆ ಎಬ್ಬಿಸಲು ತಾಯಿಯಾನೆ ಪರದಾಟಬೆಳಗಾವಿ ಗ್ರಾಮ ಪಂಚಾಯಿತಿಯಲ್ಲಿ ತಂದೆ, ಮಗಳ ಬರ್ಬರ ಹತ್ಯೆಪಪ್ಪಾಯ ಹಣ್ಣಿನಲ್ಲಿ ಮೂಡಿದ ಗಣೇಶಾಕೃತಿ – ರೈತ ಕುಟುಂಬದಲ್ಲಿ ಸಂತಸ