LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮದುರ್ಗದಲ್ಲಿ ₹15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗ್ರಾಮ ಪಂಚಾಯತಿ ಅಧಿಕಾರಿ..!

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ತಾಂಡವ ಮಿತಿಮೀರಿ ನಡೆಯುತ್ತಿದೆ ಅದಕ್ಕೆ ಸಾಕ್ಷಿ ಎಂಬಂತೆ ಬೆಳಗಾವಿಯಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗ್ರಾಮ ಪಂಚಾಯತಿ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪೂರ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ.
ಆಸ್ತಿ ರಜಿಸ್ಟರ್‌ನಲ್ಲಿ ಮನೆ, ಅಂಗಡಿ ಹಾಗೂ ಪಕ್ಕದ ಖಾಲಿ ಜಾಗವನ್ನು ನಮೂದಿಸಲು ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಮಹಾಂತೇಶ ಬಳ್ಳಾರಿ, ಮೊದಲ ಕಂತಾಗಿ ₹15 ಸಾವಿರ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇಷ್ಟೇ ಅಲ್ಲದೆ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಸರ್ಕಾರಿ ನೌಕರರು ಹಾಗೂ ಅರೆಕಾಲಿಕ  ಸಿಬ್ಬಂದಿಗಳು ಸಣ್ಣಪುಟ್ಟ ಕಾರ್ಯಗಳಿಗೂ ಲಂಚ ತೆಗೆದುಕೊಳ್ಳುತ್ತಾರೆ ಎಂಬ ಆರೋಪ ಗ್ರಾಮಸ್ಥರು ಮಾಡಿದ್ದಾರೆ ಆದಷ್ಟು ಬೇಗ ಇಲ್ಲಿನ ಭ್ರಷ್ಟಾಚಾರವನ್ನು ಹೋಗಲಾಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ                                   ವರದಿ : ಪ್ರವೀಣ ಅಂಗಡಿ
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರೈತರ ಸಾಲ ಮನ್ನಾ ಘೋಷಿಸಿದ ತ.ನಾಡು CM ವಿಜಯ್ಮಂತ್ರಾಲಯಕ್ಕೆ ಹೋಗೋ ಭಕ್ತರ ಗಮನಕ್ಕೆ, ಕರ್ನಾಟಕದ ಛತ್ರದಲ್ಲಿ ಬತ್ತಿದ ಬೋರ್‌ವೆಲ್, ನೀರಿನ ಅಭಾವಕ್ಕೆ ವಸತಿಗೃಹ ಬಂದ್!ಕೂಲಿ ಕಾರ್ಮಿಕರಿಗೆ ಇ ಕೆವೈಸಿ ಕಡ್ಡಾಯ ; ಸಂಗೂರ ಗ್ರಾಮದಲ್ಲಿ ತಾಪಂ ಇಒ ಡಾ.ಪರಮೇಶ ಹುಬ್ಬಳ್ಳಿಇಂದು ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ; ಎಲ್ಲಾ ಗೊಂದಲ ಎಂಡ್ ಆಗುತ್ತೆ ಎಂದ ಸತೀಶ್ ಜಾರಕಿಹೊಳಿಬೆಳಗಾವಿಯಲ್ಲೇ ಮುಂಗಾರು ಅಧಿವೇಶ: ಸಚಿವ ಹೆಚ್.ಕೆ. ಪಾಟೀಲ್ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆರಾಮದುರ್ಗದಲ್ಲಿ ₹15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗ್ರಾಮ ಪಂಚಾಯತಿ ಅಧಿಕಾರಿ..!ಗೋವಿನ ಜೋಳ ವ್ಯಾಪಾರದಲ್ಲಿ ರೈತರಿಗೆ ಮೋಸ ತಪ್ಪಿತಸ್ಥರನ್ನು ಬಂಧಿಸಲು ರೈತರ ಆಗ್ರಹ ಡಿಜಿಟಲ್ ಮೀಡಿಯಾ ಅಸೋಸಿಯೇಷನ್‌ನಿಂದ ಪ್ರಕಾಶ್ ಬೆಳಗೋಜಿ ಸನ್ಮಾನ