LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ – ಚಿನ್ನದ ಪಲ್ಲಕ್ಕಿಯಲ್ಲಿ ಮೃತ್ತಿಕೆ ಮೆರವಣಿಗೆ

Advertisement
Advertisement

ರಾಯಚೂರು: ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಗುತ್ತದೆ.

ರಾಯರ ಮೂಲ ಬೃಂದಾವನಕ್ಕೆ ಶ್ರೀಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ಹೂವಿನ ಅಲಂಕಾರ, ಬಂಗಾರದ ಕವಚ ಅಳವಡಿಕೆ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. 

ಆಷಾಢ ಶುದ್ದ ಪೂರ್ಣಿಮೆ ಹಿನ್ನೆಲೆ ರಾಯರು ತಪಸ್ಸು ಮಾಡಿದ್ದ ತುಳಸಿ ವನದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನೆರವೇರಿಸಿ, ಚಿನ್ನದ ಪಲ್ಲಕ್ಕಿಯಲ್ಲಿ ಮೃತ್ತಿಕೆ ಮೆರವಣಿಗೆ ಮಾಡಲಾಯಿತು. ಬಳಿಕ ಪೂಜೆ ನೆರವೇರಿಸಿ ಮೃತ್ತಿಕೆಯನ್ನ ರಾಯರ ಮೂಲ ಬೃಂದಾವನದ ಮೇಲೆ ಇರಿಸಲಾಯಿತು. ಒಂದು ವರ್ಷದವರೆಗೆ ಮೃತ್ತಿಕೆಗೆ ನಿತ್ಯ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ನಂತರ ಯಾವುದಾದರೂ ಸ್ಥಳದಲ್ಲಿ ಬೃಂದಾವನ ಸ್ಥಾಪಿಸಲು ಇಲ್ಲಿನ ಮಣ್ಣನ್ನೇ ಬಳಸಲಾಗುತ್ತದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಲಾರ ಗಡಿಯಲ್ಲಿ ಪೆಟ್ರೋಲ್ ಮಾಫಿಯಾ – ಟ್ಯಾಂಕರ್‌ಗಳಿಂದ ಕದ್ದು, ಕಡಿಮೆ ಬೆಲೆಗೆ ಮಾರಾಟ2028ರಲ್ಲಿ ಕಾಂಗ್ರೆಸ್ ಸ್ಥಾನಗಳು 50-60ಕ್ಕೆ ಕುಸಿತ: ಬಿವೈವಿನಮಗೇ ಕುಡಿಯೋಕೆ ನೀರಿಲ್ಲ, ಅವರಿಗೆ ಕೊಡಿ ಅಂದ್ರೆ ಹೇಗೆ? – ಪರಮೇಶ್ವರ್ ಕಿಡಿನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತಪ್ರೀತಿಯ ಬಲೆಗೆ ಬಿದ್ದು ಗರ್ಭಿಣಿಯಾದ ಅಪ್ರಾಪ್ತೆ – ಗಂಡು ಮಗುವಿಗೆ ಜನ್ಮ, ಪ್ರಿಯಕರನ ವಿರುದ್ಧ ಪೋಕ್ಸೋ ಕೇಸ್‌ತಮಿಳುನಾಡಿಗೆ ಕಾವೇರಿ ನೀರು – ಜು.31ಕ್ಕೆ ಮಂಡ್ಯದಲ್ಲಿ ಬೃಹತ್‌ ಹೋರಾಟಕ್ಕೆ ಕರೆಕೊಟ್ಟ ವಿಜಯೇಂದ್ರಕಾವೇರಿ ಜಲ ವಿವಾದ ಚರ್ಚೆಗೆ ತಮಿಳುನಾಡು ಪಟ್ಟು – ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸಂಸದರಾಹುಲ್ ಗಾಂಧಿ ʻಮೂರ್ಖʼ ಹೇಳಿಕೆಗೆ ರಿಜಿಜು ತೀವ್ರ ಆಕ್ಷೇಪ – ಲೋಕಸಭೆಯಲ್ಲಿ ಭಾರೀ ಗದ್ದಲ, ಕೋಲಾಹಲಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು – ಜೆಡಿಎಸ್ ಆಗ್ರಹ