LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ

Advertisement
Advertisement

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು  ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.

ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ =ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. =

ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು, MLC ಭೋಜೇಗೌಡ ಸೇರಿ 30 ಜನ ಭಕ್ತರ ತಂಡ ಶಬರಿಮಲೆಗೆ ತೆರಳಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆಶಾಸಕ ಇಕ್ಬಾಲ್ ಹುಸೇನ್‌ಗೆ ಎದೆನೋವು; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯಇಂದಿರಾ ಗಾಂಧಿ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ವಿವಾದ ಸೃಷ್ಟಿಸಿದ ಅಶೋಕ್ ಗೆಹ್ಲೋಟ್ ಹೇಳಿಕೆಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆಕ್ರೋಶ: ಪಾದರಾಯನಪುರದಲ್ಲಿ ಜಮೀರ್ ಬೆಂಬಲಿಗರ ಪ್ರತಿಭಟನೆ, ಇಮ್ರಾನ್ ಪಾಷಾ ವಶಕ್ಕೆಗ್ರೂಪ್ ಇನ್ಶೂರೆನ್ಸ್ ಹಣ ಬಿಡುಗಡೆಗೆ 3 ಸಾವಿರ ರೂ. ಲಂಚ – ದ್ವಿತೀಯ ದರ್ಜೆ ಸಹಾಯಕಿ ಲೋಕಾ ಬಲೆಗೆಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆಶಿ ಸ್ಪಷ್ಟನೆಯಾವ ಆಣೆ ಪ್ರಮಾಣ, ಎಲ್ಲಿಗೆ ಕರೆದುಕೊಂಡು ಹೋಗ್ತಾರೆ – ಬಾಲಕೃಷ್ಣ ವಿರುದ್ಧ ಹರಿಹಾಯ್ದ ಹೆಚ್‌ಡಿಕೆಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ ಸೀತಾರಾಮನ್‌