LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಾರಿ, KSRTC ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಮಗು ಸಾವು, 10 ಮಂದಿಗೆ ಗಾಯ

Advertisement

ಕಾರವಾರ: ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್  ನಡುವೆ ಸಂಭವಿಸಿದ ಅಪಘಾತದಲ್ಲಿ  ಒಂದೂವರೆ ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ಅಂಕೋಲಾ  ತಾಲೂಕಿನ ಬೆಳಸೆ ಗ್ರಾಮದಲ್ಲಿ ನಡೆದಿದೆ.

ಕುಮಟಾದಿಂದ ಅಂಕೋಲಾಕ್ಕೆ ತೆರಳುತಿದ್ದ ಬಸ್‌ ಹಾಗೂ ಅಂಕೋಲಾ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬಸ್‌ನಲ್ಲಿದ್ದ ಒಂದೂವರೆ ವರ್ಷದ ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಅಪಘಾತದಲ್ಲಿ 10 ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾ ಆಯೋಗದ ಕಚೇರಿ ಮೆಟ್ಟಿಲಲ್ಲೇ ಸಿಎಂ, ಸಚಿವರ ಧರಣಿ; ಎಫ್‌ಐಆರ್‌ಗೆ ಪಟ್ಟುಬಾಲಕೃಷ್ಣನ ಜೊತೆ ಸೈಕಲ್ ತಳ್ಳಿಕೊಂಡೇ 40 ಸಾವಿರ ಕಿಮೀ ಪಾದಯಾತ್ರೆ ಮಾಡಿದ ಗೀತಾ ಮಾತಾಜಿ!ನೈಸ್‌ ವಿಚಾರವಾಗಿ ಡಿಕೆಶಿ ಭೇಟಿಯಾಗಿದ್ದು ಸತ್ಯ – ಸಿದ್ದಲಿಂಗ ಮಹಾಸ್ವಾಮಿಗಳಿಂದ ಸ್ಪಷ್ಟನೆಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆಶಾಲೆಗಳಲ್ಲಿದ್ದ ಉರ್ದು ಈಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬಂದು ಬಿಟ್ಟಿದೆ: ಛಲವಾದಿಸಚಿವ ಬಾಲಕೃಷ್ಣ ನಕಲಿ ದಾಖಲೆ ಸೃಷ್ಟಿಸಿ 36 ಎಕರೆ ಜಾಗ ಕಬಳಿಸಿದ್ದಾರೆ: ಮಂಜುನಾಥ್ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ; ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆ, ಹಲವೆಡೆ ಹಾನಿರೈತರಿಗೆ 25 ಸಾವಿರ ಪರಿಹಾರ ಕೊಟ್ಟರೆ ಮಾತ್ರ ಸರ್ವಪಕ್ಷ ನಿಯೋಗದಲ್ಲಿ ಭಾಗಿ- ಛಲವಾದಿವಿಧಾನಸೌಧದ ಮೆಟ್ಟಿಲ ಮೇಲೆ ಉರ್ದು ಭಾಷಾ ಹಬ್ಬ ಇಲ್ಲ: ಸಿಎಂ ಕಚೇರಿಲಾರಿ, KSRTC ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಮಗು ಸಾವು, 10 ಮಂದಿಗೆ ಗಾಯ