LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಡಗಿನಲ್ಲಿ ಮಳೆಯ ಅಬ್ಬರ – ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ

Advertisement
Advertisement

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ (Rain) ಗಳು ತುಂಬಿ ಹರಿಯುತ್ತಿವೆ.

ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ  ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. 

ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2,857.88 ಅಡಿಗಳಿಗೆ ತಲುಪಿದೆ. ಜಲಾಶಯಕ್ಕೆ 4,008 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. 3,700 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹೊರಬಿಡಲಾಗುತ್ತಿದೆ. ಮತ್ತೆ ಮಳೆ ಚುರುಕಾದ ಹಿನ್ನಲೆ ಕೊಡಗಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಜಿಲ್ಲೆಯಲ್ಲಿ ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ್ದೇನೆ   ಲಕ್ಷ್ಮಿ ರಾಥೋಡ್ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಆಗೋವರೆಗೆ ತಮಿಳುನಾಡಿಗೆ ನೀರು ಬಿಡಲ್ಲ: ರಾಮಲಿಂಗಾರೆಡ್ಡಿಕೂಲಿ ಹಣ ಕೇಳಿದ್ದಕ್ಕೆ ಕಾಂಗ್ರೆಸ್‌ ಮುಖಂಡನಿಂದ ಬೆದರಿಕೆ ಆರೋಪ – ವ್ಯಕ್ತಿ ಆತ್ಮಹತ್ಯೆಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭೇಟಿಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭಯೋಗೇಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರುಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆಕೊಡಗಿನಲ್ಲಿ ಮಳೆಯ ಅಬ್ಬರ – ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗು ಕೊಂದ ಪಾಪಿ ಪತಿʻಕಾವೇರಿ ಕಿಚ್ಚುʼ – ತಮಿಳುನಾಡು ಸಿಎಂ ವಿಜಯ್‌ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆಶಿ ಮನವಿ