LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕನ ಬ್ಲ್ಯಾಕ್ ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ

Advertisement

ಮೈಸೂರು: ಅಕ್ರಮ ಸಂಬಂಧ ವಿಚಾರದಲ್ಲಿ ಯುವಕ ಮಾಡಿದ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

34 ವರ್ಷದ ಸಿಂಧೂ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ಸಿಂಧೂ, ಶ್ರೀಕಾಂತ್ ಎಂಬುವವರ ಪತ್ನಿ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕ್ರಿಮಿನಾಶಕ ಮಾತ್ರೆ ಸೇವಿಸಿದ್ದ ಸಿಂಧೂ ರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಿಂಧೂ ಮೃತಪಟ್ಟಿದ್ದಾರೆ.

ಸಾವಿಗೂ ಮುನ್ನ ವಿಕಾಸ್ ಎಂಬಾತನೇ ತನ್ನ ಸಾವಿಗೆ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಸಿಂಧೂ ಮೊಬೈಲ್ ಪರಿಶೀಲನೆ ವೇಳೆ ವಿಕಾಸ್ ಜೊತೆ ನಿರಂತರ ವಾಟ್ಸಪ್ ಸಂದೇಶ, ವಿಡಿಯೋ ಕಾಲ್ ಪತ್ತೆಯಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪ ಮೂವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲ್.ಕೆ. ವಿಕಾಸ್, ತಂದೆ ಕುಮಾರ, ತಾಯಿ ವಸಂತ ವಿರುದ್ಧ ಪ್ರಕರಣ ದಾಖಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
11 ದಿನಗಳ ಸಂಭ್ರಮಕ್ಕೆ ಭಾವಪೂರ್ಣ ತೆರೆ; ಕಣ್ಣೀರಲ್ಲೇ ಗಣೇಶನಿಗೆ ವಿದಾಯ ಹೇಳಿದ ಬೆಳಗಾವಿಕೆ.ಆರ್‌ ಪೇಟೆ ಪುರಸಭೆಯ 18,093 ರೂ. ಗಳ ಚೆಕ್‌ ಬೌನ್ಸ್; ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಸಾರ್ವಜನಿಕರಲ್ಲಿ ಆತಂಕ!ಯುವಕನ ಬ್ಲ್ಯಾಕ್ ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆಆಂಟಿ ಖಾಸಗಿ ಫೋಟೋ ಇಟ್ಕೊಂಡು 9 ಲಕ್ಷ ಸುಲಿಗೆ ಆರೋಪ – ಟ್ಯಾಟೂ ಅರ್ಜುನ್‌ ವಿರುದ್ಧ FIRಚುನಾವಣಾ ಆಯೋಗದ ಪರ ಸಮರ್ಥನೆ – ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಆರ್ಮಿ ಛಿದ್ರವಾಗಿಲ್ಲ, ಈಗಲೂ ಅವ್ರೇ ನಮ್ಮ ಕ್ಯಾಪ್ಟನ್‌: ಸತೀಶ್‌ ಜಾರಕಿಹೊಳಿಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಮೋದಿಬಿಹಾರದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಒಂದೇ ವಾರದಲ್ಲಿ 3ನೇ ಕೇಸ್‌77,360 ಬಾಕಿ ಕಟ್ಟದ್ದಕ್ಕೆ ಕರೆಂಟ್‌ ಕಟ್‌ – ಹೆಸ್ಕಾಂ ಸಿಬ್ಬಂದಿ ಮೇಲೆ ಚನ್ನರಾಜ್‌ ಹಟ್ಟಿಹೊಳಿ ಹಲ್ಲೆ ಆರೋಪ