LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಿ ಬೆಲ್ಟ್‌ನಿಂದ 4 ತಿಂಗಳ ಗರ್ಭಿಣಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

Advertisement
Advertisement

ಬೆಂಗಳೂರು: ನಾಯಿ ಕಟ್ಟಿಹಾಕುವ ಬೆಲ್ಟ್‌ನಿಂದ  4 ತಿಂಗಳ ಗರ್ಭಿಣಿ ಪತ್ನಿಯನ್ನು  ಕೊಂದು ಬಳಿಕ ಪತಿಯೂ (Husband) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಕೆ ಅಚ್ಚುಕಟ್ಟಿನಲ್ಲಿ  ನಡೆದಿದೆ.

ಸ್ವಪ್ನ ಗಂಡನಿಂದ ಕೊಲೆಯಾದ ಪತ್ನಿ. ಮನೋಜ್ ತನ್ನ ಪತ್ನಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಂಪತಿ ಮೂಲತಃ ಉತ್ತರ ಪ್ರದೇಶ ಮೂಲದವರಾಗಿದ್ದು, ಮನೋಜ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ. 

4 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಸ್ವಪ್ನಾಳನ್ನು ನಾಯಿ ಕಟ್ಟಿಹಾಕುವ ಬೆಲ್ಟ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ ಮನೋಜ್ ಬಳಿಕ ಅದೇ ಬೆಲ್ಟ್‌ನಿಂದ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸಿಕೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ವಿ.ವಿ.ಸಂಘದಲ್ಲಿ ಬಿವಿವಿಎಸ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿ ಭೇಟಿಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ನಾಗಲಕ್ಷ್ಮೀಯಾದ ತಾಯಿರಾಜ್ಯದಲ್ಲಿ ಮಳೆ ಕೊರತೆ – ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್‌ ಆದೇಶಜು.17 ರಂದು ಪ್ರಧಾನಿ ಮೋದಿಯಿಂದ ಕರ್ನಾಟಕದ 4 ‘ಅಮೃತ ಭಾರತ್ʼ ನಿಲ್ದಾಣಗಳ ಉದ್ಘಾಟನೆ120 ಸ್ಥಾನ ಪಡೆಯೋ ಕಾಲವೂ ಬರುತ್ತೆ, ಅಲ್ಲಿವರೆಗೂ ‌ನಾನೇನು ಸಾಯಲ್ಲ: ಹೆಚ್‌ಡಿಕೆ ತಿರುಗೇಟುಕುಮಾರಸ್ವಾಮಿ ಆಪರೇಷನ್ ಕಮಲದಿಂದ ಆದ ಸಿಎಂ, ಮೈತ್ರಿಯಿಂದ ಹೊರಗೆ ಬಂದು ತೊಡೆ ತಟ್ಟಲಿ: ಚಲುವರಾಯಸ್ವಾಮಿ ಸವಾಲ್‌ಮೈಸೂರು ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ, ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ: ಅಶೋಕ್ ರೈನಾಯಿ ಬೆಲ್ಟ್‌ನಿಂದ 4 ತಿಂಗಳ ಗರ್ಭಿಣಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿHMT ಜಮೀನು ಇಂದಿನ ಸಿಎಂ ಅವರೇ ಮಾರಾಟ ಮಾಡಿರೋದು: ಹೆಚ್‌ಡಿಕೆ ಆರೋಪಮಳೆ ಜಾಸ್ತಿ ಆದ್ರೂ, ಕಡಿಮೆ ಆದ್ರೂ ಮೋದಿನೇ ಕಾರಣ – ಇದು ಕಾಂಗ್ರೆಸ್‌ ನೀತಿ: ಜೋಶಿ ಕಿಡಿ