LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ವಿಷಕಂಠ, ಎಲ್ಲವನ್ನೂ ನುಂಗಿ ಸಹಿಸಿಕೊಳ್ಳುತ್ತೇನೆ: ದುನಿಯಾ ವಿಜಯ್‌

Advertisement
Advertisement
Advertisement

ನಾನು ವಿಷಕಂಠ, ಎಲ್ಲವನ್ನೂ ನುಂಗಿ ಸಹಿಸಿಕೊಳ್ಳುತ್ತೇನೆ ಎಂದು ನಟ ದುನಿಯಾ ವಿಜಯ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಿನಿಮಾ ಒಂದರ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಫ್ಯಾಮಿಲಿ ವಿಚಾರದ ಬಗ್ಗೆ ನಾನು ಏನೂ ಮಾತನಾಡಲಾರೆ. ಈಗಾಗಲೇ ನಾನು ನನ್ನ ಸಾಂಸಾರಿಕ ಜೀವನದ ಬಗ್ಗೆ ಸೋಶಿಯಲ್ ಪೋಸ್ಟ್ ಹಾಕಿದ್ದೇನೆ. ಎಲ್ಲ ವಿಚಾರವನ್ನು ನಾನು ಹೇಳಿದ್ದೇನೆ. ಮಕ್ಕಳ ವಿಚಾರವನ್ನೂ ಹಾಕಿದ್ದೇನೆ ಎಂದರು.

ಇದೇ ವೇಳೆ ಮಗನ ಪ್ರಕರಣದ ಬಗ್ಗೆಯೂ ಸ್ಪಷ್ಟನೆ ಕೊಟ್ಟಿದ್ದು, ಮಗನೇ ಆದ್ರೂ ತಪ್ಪು ಮಾಡಿದ್ರೆ ತಪ್ಪೇ. ಕಾನೂನು ಅದನ್ನ ನೋಡಿಕೊಳ್ಳುತ್ತದೆ. ನಾನು ವಿಷಕಂಠ, ಎಲ್ಲವನ್ನೂ ನುಂಗಿ ಸಹಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಮಗನ ಜೊತೆ ಮಾತಾಡಿದ್ದೇನೆ, ತಿಳುವಳಿಕೆ ಹೇಳಿದ್ದೇನೆ. ಮಕ್ಕಳು ಅಂದಾಗ ಜಗಳ ಇರುತ್ತೆ. ಎಲ್ಲರ ಜೀವನದಲ್ಲೂ ಇದ್ದೇ ಇರುತ್ತೆ.. ನಾನೂ ಕೂಡು ಬುದ್ದಿ ಹೇಳಿದ್ದೇನೆ ಎಂದರು.

ವಿಚ್ಛೇದನದ ಬಳಿಕ ಪೋಸ್ಟ್‌ ಹಂಚಿಕೊಂಡಿದ್ದ ಅವರು, ನನಗೆ ಎರಡು ಹೆಣ್ಣುಮಕ್ಕಳಿದ್ದು, ಅವರಿಗೆ ಯಾವುದೇ ರೀತಿಯಲ್ಲೂ ಮುಜುಗರವಾಗಬಾರದು. ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಮಾತನಾಡಲು ಇಚ್ಛಿಸುವುದಿಲ್ಲ ಎಂದು ಕಳಕಳಿಯಾಗಿ ಮನವಿ ಮಾಡಿಕೊಂಡಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ