LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮದ ಬಗ್ಗೆ ಪ್ರೀತಿಯಿದ್ದರೆ ಅದನ್ನ ಮನಸ್ಸಿನಲ್ಲಿಟ್ಟುಕೊಳ್ಳಬೇಕು: ಭೋಜೇಗೌಡ

Advertisement
Advertisement
Advertisement

ಬೆಂಗಳೂರು: ಧರ್ಮದ ಬಗ್ಗೆ ಪ್ರೀತಿಯಿದ್ದರೆ ಅದನ್ನು ಮನಸಿನಲ್ಲಿಟ್ಟುಕೊಳ್ಳಬೇಕು ಅಂತ ಸಚಿವ ಬಸವರಾಜ್ ರಾಯರೆಡ್ಡಿ  ಹೇಳಿಕೆಗೆ ಜೆಡಿಎಸ್ MLC ಭೋಜೇಗೌಡ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪ್ರೀತಿ ತೋರಿಸಬೇಕಾದ್ರೆ ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಪ್ರೀತಿಯನ್ನು ತೋರ್ಪಡಿಸುವ ಅಗತ್ಯವಿಲ್ಲ. ರಾಜಕೀಯ ಹೇಳಿಕೆ ಕೊಡುವಾಗ ರಾಯರೆಡ್ಡಿ ಬಾಲಿಶ ಹೇಳಿಕೆ ಕೊಡಬಾರದು ಎಂದು ಗುಡುಗಿದ್ದಾರೆ. 

ಯಾವುದೇ ಧರ್ಮವನ್ನು ಓಲೈಸುವ ಅಗತ್ಯವಿಲ್ಲ. 1985ರಲ್ಲೇ ಮಂತ್ರಿಯಾದ ನಿಮಗೆ ಅಗಾಧ ಅನುಭವವಿದೆ. ನಿಮ್ಮ ಹೇಳಿಕೆಯಿಂದ ಹಿಂದೂಗಳಿಗೆ ಸಹಜವಾಗಿ ನೋವು ಉಂಟು ಮಾಡುತ್ತಿದೆ. ನಾನು ನಿನ್ನೆ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಗಿದ್ದೆ. ಶ್ರೇಷ್ಠವಾದ ಧರ್ಮ ಅಂತಾ ಯಾವ ಆಧಾರ ಮೇಲೆ ಹೇಳಿದ್ರಿ. ಶ್ರೇಷ್ಠ ಧರ್ಮ ಅಂತ ಹೇಳಿದಿರಲ್ಲ ನಿಮ್ಮ ತಂದೆ ತಾಯಿಗೆ ಕೇಳಿ‌ ಅವ್ರು ನಿಮ್ಮ ಹೇಳಿಕೆ ಒಪ್ಪುತ್ತಾರಾ ಕೇಳಿ. ನಿಮ್ಮಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಬಾಯಿ ಚಪಲಕ್ಕೆ ಏನು ಬೇಕಾದ್ರೂ ಹೇಳಬಹುದು ಅಂತ ರಾಯರೆಡ್ಡಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 11 ಕಾರ್ಮಿಕರು ಸಾವು, ಹಲವರು ಗಂಭೀರಮಹಿಳೆಯರು ಮನೆಯಲ್ಲೇ ಇರಬೇಕು, ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು: ಧರ್ಮಗುರು ಕಾಂತಪುರಂ ವಿವಾದಾತ್ಮಕ ಹೇಳಿಕೆಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ – ಡ್ರೈವರ್, ಕಂಡಕ್ಟರ್ ಬಂಧನಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತಬಳ್ಳಾರಿ ಚಲೋ’ಗೆ ಇಂದು ಚಾಲನೆ; ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಾದಯಾತ್ರೆಗ್ಯಾರಂಟಿ ಹೊರೆ ಇಳಿಸಿದ ಜನ: 3 ಲಕ್ಷಕ್ಕೂ ಅಧಿಕ ಮಂದಿಯಿಂದ ‘ಗೃಹಜ್ಯೋತಿ’ ತ್ಯಾಗ!ಒಂದೇ ದಿನ 830 ಕೋಳಿಗಳ ನಿಗೂಢ ಸಾವು – ದುಷ್ಕರ್ಮಿಗಳ ಕೈವಾಡದ ಶಂಕೆಕಾಫಿ ಎಸ್ಟೇಟ್‌ನಲ್ಲಿ ಗುಂಡೇಟಿನಿಂದ ರೈತ ಸಾವು – ಮಿಸ್‌ಫೈರ್‌ ಶಂಕೆಮತಕ್ಕಾಗಿ ಬಗೆಬಗೆಯ ನಾಟಕ – ರಾಯರೆಡ್ಡಿ ವಜಾಕ್ಕೆ ಭರತ್‌ ಶೆಟ್ಟಿ ಆಗ್ರಹಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ