LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌

ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಲೋಕಾಯುಕ್ತ ಎಸ್ಐಟಿ ದಾಖಲಿಸಿದ್ದ ಎರಡು ಪ್ರಕರಣದಿಂದ ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ಕೊರ್ಟ್ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್, ಹೊತ್ತೂರ್ ಅಬ್ದುಲ್ ವಹಾಬ್, ಹೊತ್ತೂರ್ ನೂರ್ ಅಹಮದ್, ಹೊತ್ತೂರ್ ಮೊಹಮ್ಮದ್ ಇಕ್ಬಾಲ್, ಟ್ರೈಡೆಂಟ್ ಮೈನಿಂಗ್ ಕಂಪನಿ ವಿರುದ್ಧದ ಪ್ರಕರಣವನ್ನು ಕೈಬಿಟ್ಟು ಕೋರ್ಟ್‌ ಆದೇಶಿಸಿದೆ.

ಬಳ್ಳಾರಿ ಉಸ್ತುವಾರಿ ಸಚಿವರಾಗಿ ಅಕ್ರಮ ಗಣಿಗಾರಿಕೆ ಪಿತೂರಿ ಆರೋಪ ಜನಾರ್ದನ ರೆಡ್ಡಿ ಮೇಲಿತ್ತು. ಸಿಆರ್‌ಪಿಸಿ 227 ಅಡಿಯಲ್ಲಿ ಪ್ರಕರಣದಿಂದ ಕೈಬಿಡುವಂತೆ ಆರೋಪಿಗಳು ಕೋರಿದ್ದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೇಸ್​ಬುಕ್ ಪ್ರೀತಿ 7.05 ಲಕ್ಷ ರೂ. ವಂಚನೆಕಂಟ್ರಿ ಬಂದೂಕು ತಯಾರಿಕೆ ಮತ್ತು ಮಾರಾಟ ಜಾಲ ಭೇಧಿಸಿದ ಖಾನಾಪುರ ಪೊಲೀಸರುಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿಡಿಕೆಶಿ ಅವಧಿಯಲ್ಲಾದರೂ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್