LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಸಿ ಸಮುದಾಯ ಮೀಸಲಾತಿಗೆ ಮಡಿವಾಳ ಜನಾಂಗ ಸೇರಿಸಲು ಒತ್ತಾಯ

Advertisement

ಚಿಕ್ಕಬಳ್ಳಾಪುರ: ಮಡಿವಾಳ ಜನಾಂಗವನ್ನ  ಪರಿಶಿಷ್ಠ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾ ಮಡಿವಾಳರ ಸಂಘ ಹಾಗೂ ಎಸ್‌ಸಿ ಹೋರಾಟ ಸಮಿತಿ ವತಿಯಿಂದ ಬೃಹತ್‌ ರ‍್ಯಾಲಿ ನಡೆಸಲಾಯಿತು.

ನಗರದ ಅಂಬೇಡ್ಕರ್‌ ಭವನದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದವರೆಗೂ ಮಡಿವಾಳ ಸಮುದಾಯದವರು ಬೃಹತ್‌ ರ‍್ಯಾಲಿ ನಡೆಸುವ ಮೂಲಕ ಆಗ್ರಹಿಸಲಾಯಿತು.

ದೇಶದ 20 ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಮಡಿವಾಳರ ಸ್ಥಿತಿಗತಿ ಅಧ್ಯಯನಕ್ಕೆ ಮಾನವ ಶಾಸ್ತ್ರಜ್ಞ ಪ್ರೊ. ಅನ್ನಪೂರ್ಣಮ್ಮ ಅವರನ್ನ ನೇಮಿಸಿದ್ದು ವರದಿ ಪಡೆಯಲಾಗಿದೆ. ವರದಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿಸಲು ಅರ್ಹರು ಎಂಬ ಅಂಶ ಉಲ್ಲೇಖವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಮಡಿವಾಳ ಜನಾಂಗವನ್ನ ಪರಿಶಿಷ್ಟ ಜಾತಿಗೆ ಓಳಪಡಿಸುವಂತೆ ಆಗ್ರಹಿಸಲಾಯಿತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೀಡಿಯೋ ವೈರಲ್ ಬಳಿಕ ತಂದೆ, ಸಹೋದರನಿಂದ ಯುವತಿಯ `ಮರ್ಯಾದಾ ಹತ್ಯೆ’ – ಅಪಘಾತದಂತೆ ಬಿಂಬಿಸಲು ಯತ್ನಬಯಲುಸೀಮೆಯ ಬಹುದಿನದ ಕನಸು ನನಸು – ಕೋಟೆ ನಾಡು ಪ್ರವೇಶಿಸಿದ ಭದ್ರಾ ನೀರುರಾಜ್ಯದ ವಿಜ್ಞಾನ ಕೇಂದ್ರಗಳಲ್ಲಿ ‘ವಿದ್ಯಾರ್ಥಿ–ವಿಜ್ಞಾನಿ ಸಂವಾದ’ಕ್ಕೆ ಇಸ್ರೋ ಸಹಕಾರ ಕೋರಿದ ಸಚಿವ ಅಜಯ್ ಸಿಂಗ್ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿಭಾರತ ರತ್ನ ಪ್ರೊ. ಸಿಎನ್‌ಆರ್‌ ರಾವ್‌ಗೆ ಎಸ್‌ಐಆರ್ ನೋಟಿಸ್ ಜಾರಿ ಮಾಡಿಲ್ಲ: ಜಿಬಿಎ ಸ್ಪಷ್ಟನೆ`ದೃಢ ಕರ್ನಾಟಕದ ಸಂಕಲ್ಪ’: ಸರ್ಕಾರದ 100 ದಿನಗಳ ಯಶಸ್ವಿ ಆಡಳಿತ; ವಿಧಾನಸೌಧದಲ್ಲಿ `ಶತಕದ ಪಥ, ಪ್ರಗತಿಯ ರಥ’ ವಿಶೇಷ ಕಾರ್ಯಕ್ರಮಮಂತ್ರಾಲಯ ರಾಯರ ಮಠದಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹ – 16 ದಿನದಲ್ಲಿ 3.30 ಕೋಟಿ ರೂ. ಕಾಣಿಕೆ ನೀಡಿದ ಭಕ್ತರುತನಿಖಾ ಸಂಸ್ಥೆಗಳಿಂದ ಇನ್ನಷ್ಟು ಕ್ರಮ ಆಗೋ ಸಾಧ್ಯತೆ – ಎಲ್ಲ ಶಾಸಕರು, ಸಚಿವರಿಗೆ ಎಚ್ಚರಿಕೆ ನೀಡಿದ್ದೇನೆ: ಡಿಕೆಶಿಕರ್ನಾಟಕದ ರೈಲು ಜಾಲಕ್ಕೆ ಹೊಸ ಬಲ – 10 ಸಾವಿರ ಕೋಟಿ ಮೊತ್ತದ ಎರಡು ರೈಲ್ವೆ ಯೋಜನೆಗಳಿಗೆ ಕೇಂದ್ರ ಅನುಮೋದನೆಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ: ಬಹುಭಾಷಾ ತಾರೆಯರ ಸಮಾಗಮ