LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇದು ದಲಿತರನ್ನು ರಕ್ಷಿಸದ ಸರ್ಕಾರ: ಛಲವಾದಿ ಕಿಡಿ

Advertisement
Advertisement
Advertisement

ಬೆಂಗಳೂರು: ಈ ಸರ್ಕಾರದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ ಜಾಸ್ತಿ ಆಗಿದೆ. ಇದು ದಲಿತರನ್ನು ರಕ್ಷಿಸದ ಸರ್ಕಾರ ಎಂದು ವಿಧಾನಪರಿಷತ್ತಿನ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಆರೋಪಿಸಿದ್ದಾರೆ.

ಬಿಜೆಪಿ (BJP) ಕಚೇರಿಯಲ್ಲಿ ಮಾತಾಡಿದ ಅವರು, ದಲಿತರ ಮೇಲೆ ದೌರ್ಜನ್ಯ, ಜಾತಿ ನಿಂದನೆ ಹೆಚ್ಚಿದೆ. ದಲಿತರ ರಕ್ಷಣೆಗೆ ಸರ್ಕಾರ ಬಂದಿಲ್ಲ. ದೇವದುರ್ಗ ದಲಿತ ಅನ್ನೋ ಕಾರಣಕ್ಕೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಅತ್ಯಾಚಾರ ಕೊಲೆ ಮಾಡುತ್ತಿದ್ದಾರೆ. ಗೃಹ ಇಲಾಖೆ ಕಣ್ಣು ಮುಚ್ಚಿ ಕೂತಿದೆ. ದಲಿತರ ರಕ್ಷಿಸದ ಸರ್ಕಾರ ಏನೂ ಮಾಡುತ್ತಿಲ್ಲ. ಗೃಹ ಸಚಿವರು ಬೆಳಗಾದರೆ ಆರ್‌ಎಸ್‌ಎಸ್ ಸಚಿವರಾಗಿದ್ದಾರೆ ಎಂದು ಕಿಡಿಕಾರಿದರು. 

ಕಾಶಪ್ಪನವರ್ ವಿರುದ್ಧ ಕ್ರಮ ಆಗಬೇಕು. ಬೀದಿ ಕಾಮಣ್ಣನ ರೀತಿ ಆಡಿದ ಸಚಿವ ಕಾಶಪ್ಪನವರ್ ಮೋದಿ ಬಗ್ಗೆ ಮಾತನಾಡುತ್ತಾರೆ. ಮೋದಿ ದೇಶವನ್ನು ಹೊಲಗೇರಿ ಮಾಡಿದ್ದಾರೆ ಎಂದು ಹೀಯಾಳಿಸಿದ್ದಾರೆ. ಅಟ್ರಾಸಿಟಿ ಕೇಸ್ ಆದರೂ ಅವರನ್ನು ಬಂಧಿಸಿಲ್ಲ. ಎಫ್‌ಐಆರ್ ಅಗಿಲ್ಲ. ಇದನ್ನು ಸದನದಲ್ಲಿ ಸಿಎಂ ಮುಂದೆ ಪ್ರಸ್ತಾಪ ಮಾಡಿದ್ದೇವೆ ಎಂದರು.

ಖರ್ಗೆ ಅವರು ಭಾಷಣ ಮಾಡಿದ ಸ್ಥಳ ಸ್ವಚ್ಛಗೊಳಿಸಿದ್ದು ಖಂಡಿಸುತ್ತೇವೆ. ಅದನ್ನು ಬಿಜೆಪಿ ಮಾಡಿಲ್ಲ ಎಂದು ಹೇಳಿದರು. ಕೂಡಲೇ ಕಾಶಪ್ಪನವರ್ ಅನ್ನು ಬಂಧನ ಮಾಡಬೇಕು ಅಂತ ಆಗ್ರಹಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್‌ಪತ್ನಿ ಕುಟುಂಬಸ್ಥರಿಂದ ಥಳಿತ; ಸಾಫ್ಟ್‌ವೇರ್‌ ಕಂಪನಿಯಲ್ಲಿ ವರ್ಷಕ್ಕೆ 60 ಲಕ್ಷ ಪ್ಯಾಕೇಜ್‌ ಹೊಂದಿದ್ದ ಟೆಕ್ಕಿ ಸಾವು105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂಯುವ ಮತದಾರರತ್ತ ಬಿಜೆಪಿ ಚಿತ್ತ – ‘Gen Z’ ಸಂಪರ್ಕಕ್ಕೆ ವಿಶೇಷ ತಂಡಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತುವಾಲ್ಮೀಕಿ ನಿಗಮದಿಂದ ಹಿಡಿದು ರಸ್ತೆ ಗುಂಡಿ ಮುಚ್ಚೋಕೂ ಕೋಟ್ಯಂತರ ಹಣ ಲೂಟಿ – ಛಲವಾದಿಕೇಂದ್ರ ಸಚಿವರಾಗಿ ಟೋಲ್‌ ಕಟ್ಟಬೇಡಿ ಅಂತ ಪ್ರಚೋದನೆ ಕೊಡೋದು ಸರಿಯಲ್ಲ: ಪ್ರಿಯಾಂಕ್ ಖರ್ಗೆ ಕಿಡಿರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹಇದು ದಲಿತರನ್ನು ರಕ್ಷಿಸದ ಸರ್ಕಾರ: ಛಲವಾದಿ ಕಿಡಿಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ