LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Job Alert: ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ ಹುದ್ದೆಗಳಿಗೆ ನೇರ ನೇಮಕಾತಿ

Advertisement
Advertisement
Advertisement
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (RDWSD) ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಹೊಂದಿರುವ, ಅರ್ಹ ಅಭ್ಯರ್ಥಿಗಳು ತಕ್ಷಣದಿಂದ ಆನ್​​ಲೈನ್​ ಮೂಲಕ ಅಪ್ಲೇ ಮಾಡಬಹುದು. ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಆರ್​​​ಡಿಡಬ್ಲುಎಸ್​​ಡಿ ಇಲಾಖೆಯಲ್ಲಿನ ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು, ಪರಿಸರ ಸಲಹೆಗಾರ ಹಾಗೂ ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿ ವಿವಿಧ ಹುದ್ದೆಗಳನ್ನ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ.

ಹುದ್ದೆಗಳ ಹೆಸರು:

  • ಸಾಮಾಜಿಕ ಅಭಿವೃದ್ಧಿ ಸಲಹೆಗಾರ

  • ಕಾನೂನು ಸಲಹೆಗಾರರು

  • ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ

  • ಪರಿಸರ ಸಲಹೆಗಾರ ಸೇರಿ ವಿವಿಧ ಹುದ್ದೆಗಳು

  • ಒಟ್ಟು ಹುದ್ದೆಗಳು- 47


ವಯೋಮಿತಿ– 45 ವರ್ಷದ ಒಳಗಿನವರಿಗೆ ಅವಕಾಶ

ವಿದ್ಯಾರ್ಹತೆ:
ಆಯಾಯ ಹುದ್ದೆಗಳಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಭಾಗಳಲ್ಲಿ ಪದವಿಗಳನ್ನು ಪಡೆದಿರಬೇಕು.
ಬಿಸಿಎ, ಎಂಎಸ್​ಡಬ್ಲು, ಎಂಕಾಮ್, ಬಿಇ, ಬಿಸಿಎ, ಬಿಟೆಕ್, ಎಂಸಿಎ, ಎಂಎ ಇನ್ ಸೋಷಿಯಲಜಿ, ಎಂಬಿಎ-ಹೆಆರ್​ಎಂ,

ತಿಂಗಳ ಸಂಬಳ:
50,000 ದಿಂದ 75,000 ರೂಪಾಯಿಗಳವರೆಗೆ ಇರುತ್ತದೆ.
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ ಹೇಗಿರುತ್ತದೆ..?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೊದಲು ಸಂದರ್ಶನ ಮಾಡಿ ದಾಖಲಾತಿ ಪರಿಶೀಲನೆ ಮಾಡಲಾಗುತ್ತದೆ. ಬಳಿಕ ಅಭ್ಯರ್ಥಿಗಳ ಲಿಸ್ಟ್ ಅನ್ನು ರಿಲೀಸ್ ಮಾಡಲಾಗುತ್ತದೆ.

  • ಈ ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಅಕ್ಟೋಬರ್ 23


ಅಭ್ಯರ್ಥಿಗಳು ಅಪ್ಲೇ ಮಾಡಲು ಈ ಲಿಂಕ್​​ ಅನ್ನು ಕ್ಲಿಕ್ ಮಾಡಿ- https://www.ksrwspdtsuonline.in/jobapplicationform

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ಲೈವುಡ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣ ಸುಟ್ಟು ಭಸ್ಮಬೆಳ್ಳಂದೂರು ಪೊಲೀಸರ ಭರ್ಜರಿ ಬೇಟೆ – ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್ ಜಪ್ತಿಮದುವೆ ಮನೆಯಲ್ಲೂ ʻಡಿ ಬಾಸ್‌, ಡಿ ಬಾಸ್‌ʼ ಜೈಕಾರ – ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿಬಿಜೆಪಿ ಐಟಿ ಸೆಲ್‌ನಿಂದ ಅಮಿತ್ ಮಾಳವೀಯ ಔಟ್‌, ದೀಪಕ್ ಮ್ಹಾಸ್ಕೆಗೆ ಜವಾಬ್ದಾರಿISI ಬೆಂಬಲಿತ ಉಗ್ರ ಜಾಲದ ವಿರುದ್ಧ ಕಾರ್ಯಾಚರಣೆ – ಕರ್ನಾಟಕದಲ್ಲಿ ಮೂವರು ವಶಕ್ಕೆದರ್ಶನ್‌ಗೆ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ – ಖುದ್ದು ಹಾಜರಾತಿ ಅರ್ಜಿ ವಜಾಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ಪಾವನಾ ಹೊಸ ಲುಕ್ – ‘ಡಿಯರ್ ಹಸ್ಬೆಂಡ್’ ಚಿತ್ರತಂಡ ಸೇರಿದ ನಟಿಕೋಟೇಶ್ವರದಲ್ಲಿ ಗಮನಸೆಳೆದ ನಾಗಬನ ಮರಳು ಶಿಲ್ಪಮದುವೆಯಾಗುವಂತೆ ಒತ್ತಾಯ – ಪ್ರೇಯಸಿಯನ್ನು ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ