LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಗರಣದ ಹಣದಲ್ಲಿ 5 ಕೋಟಿ ಮೌಲ್ಯದ ಕೃಷಿ ಭೂಮಿ ಖರೀದಿಸಿದ್ದ ಕನ್ನಾಳೆ

Advertisement
Advertisement
Advertisement

ಬೀದರ್:‌ ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿ ಹಗರಣ ಕೇಸಲ್ಲಿ ಕಿಂಗ್‌ಪಿನ್‌ ಬಸವರಾಜ್‌ ಕನ್ನಾಳೆ ಕರ್ಮಕಾಂಡ ಬಗೆದಷ್ಟೂ ಬಯಲಾಗುತ್ತಿದೆ. ಕೆಪಿಎಸ್‌ಸಿ ಹಗರಣದಲ್ಲಿ ಬಂದ ಕೋಟಿ ಕೋಟಿ ಹಣದಿಂದಲೇ ಕನ್ನಾಳೆ ಕೃಷಿ ಭೂಮಿ ಖರೀದಿ ಮಾಡಿದ್ದ ಅನ್ನೋ ಮಾಹಿತಿ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ.

ಹೌದು. ಕನ್ನಾಳೆ ಒಂದು ವರ್ಷದ ಹಿಂದೆಯೇ ಸುಮಾರು 5 ಕೋಟಿ ಮೌಲ್ಯದ 20 ಕೃಷಿ ಭೂಮಿ ಖರೀದಿ ಮಾಡಿದ್ದ ಎಂದು ತನಿಖಾ ಮೂಲಗಳು ಬಹಿರಂಗಪಡಿಸಿವೆ.

 

ಪ್ರತಿ ಎಕರೆಗೆ ಸುಮಾರು 25 ಲಕ್ಷ ರೂಪಾಯಿ ದರದಲ್ಲಿ ಜಮೀನು ಖರೀದಿ ಮಾಡಲಾಗಿದೆ. ಬೀದರ್ ತಾಲೂಕಿನ ಯರನಹಳ್ಳಿ ಗ್ರಾಮದ ಜನವಾಡ ರಸ್ತೆಯಲ್ಲಿರುವ ಸರ್ವೆ ನಂಬರ್ 53, ಹಿಸ್ಸಾ ನಂಬರ್ 1ರ ಜಮೀನು ಖರೀದಿಗೆ ಸಂಬಂಧಿಸಿದ ದಾಖಲೆಗಳು ಇದೀಗ ಗಮನ ಸೆಳೆಯುತ್ತಿವೆ. ಈ ಜಮೀನನ್ನು ಶೋಭಾ ಎಂಬುವವರಿಂದ ಬಸವರಾಜ್ ಕನ್ನಾಳೆ ಖರೀದಿಸಿದ್ದ ಅನ್ನೋದು ಗೊತ್ತಾಗಿದೆ. ಈ ಬಗ್ಗೆಯೂ ಸಿಐಡಿ ತಂಡಗಳು ತನಿಖೆ ನಡೆಸುತ್ತಿವೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ