LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇತನ್ ಹತ್ಯೆ ಕೇಸ್‌ – ಆರೋಪಿ ಚೇತನ್‌ ಸ್ನೇಹಿತ ರಿತೇಶ್ ಅರೆಸ್ಟ್‌

Advertisement
Advertisement
Advertisement

ಮುಂಬೈ: ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರು ಶನಿವಾರ (ಸೆ.5) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಮುಖ್ಯ ಆರೋಪಿ ಚೇತನ್ ಚೌಧರಿಯ ಸ್ನೇಹಿತ ರಿತೇಶ್ ಹಂಗೆಯನ್ನು ಪೊಲೀಸರು ಬಂಧಿಸಿದ್ದು, ರಿತೇಶ್ ಕೂಡ ಈ ಕೊಲೆಯಲ್ಲಿ ಭಾಗಿಯಾಗಿದ್ದ ಹಾಗೂ ಕೊಲೆ ಸಂಚು ಹೂಡಿರುವ ಬಗ್ಗೆ ಆತನಿಗೆ ಮಾಹಿತಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಬಂಧಿತ ರಿತೇಶ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೊಲೆಯಲ್ಲಿ ಆತನ ಪಾತ್ರ ಹಾಗೂ ಇನ್ನೂ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇತನ್ ಹತ್ಯೆ ಕೇಸ್‌ – ಆರೋಪಿ ಚೇತನ್‌ ಸ್ನೇಹಿತ ರಿತೇಶ್ ಅರೆಸ್ಟ್‌ಹೊಸನಗರದ ಟೀಚರ್ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರುಕಾರಿಗೆ BMW RR ಬೈಕ್‌ ಡಿಕ್ಕಿ – ಕಾರಲ್ಲಿದ್ದ ಯುವಕ ಸಾವುಹಜ್ ಯಾತ್ರಿಕರಿಗೆ ಎರಡು ಹಂತದ ವೈದ್ಯಕೀಯ ತಪಾಸಣೆ ಕಡ್ಡಾಯದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ವೇಳೆ ಗೋಪುರದಿಂದ ಬಿದ್ದು ಯುವಕ ದುರ್ಮರಣ5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ವಿದ್ಯಾರ್ಥಿಗಳ ವಾಸ – 92 ಗಂಡು ಮಕ್ಕಳಿಗೆ ಐದೇ ಶೌಚಾಲಯ, 80 ಹೆಣ್ಣು ಮಕ್ಕಳಿಗೆ ಇಲ್ಲ ಕನಿಷ್ಠ ಸೌಕರ್ಯಅರಣ್ಯ ಸಂಚಾರಿದಳದಿಂದ ದಿಢೀರ್ ದಾಳಿ – 21 ಕೆಜಿ ಜಿಂಕೆ ಮಾಂಸ ವಶ, ಅರೋಪಿಗಳು ಪರಾರಿಫಸ್ಟ್‌ ಟೈಮ್‌ ವಿಮಾನ ಏರಿದ ಸರ್ಕಾರಿ ಶಾಲಾ ಮಕ್ಕಳು; ಮುಂಬೈ ಪ್ರವಾಸಕ್ಕೆ ಫುಲ್ ಖುಷ್!GBA ಕಾಮಗಾರಿ ವೇಳೆ ಗ್ಯಾಸ್‌ ಪೈಪ್‌ಗೆ ಹಾನಿ – 8 ಅಡಿ ಎತ್ತರಕ್ಕೆ ಚಿಮ್ಮುತ್ತಿರುವ ಗ್ಯಾಸ್