LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ನಡೆದ ಬೃಹತ ಪ್ರತಿಭಟನೆಯಲ್ಲಿ ಭಾಗಿಯಾದ ಖಾನಾಪುರ ಕಾಂಗ್ರೆಸ್ ಕಾರ್ಯಕರ್ತರು 

Advertisement

 ಕೇಂದ್ರ ಮುಖ್ಯ ಚುನಾವಣಾ ಆಯೋಗದ ಹಾಗೂ ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸಿ ಬೆಳಗಾವಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ಎಲ್ಲಿ ಭಾಗವಹಿಸಿ ಖಾನಾಪುರ್ ಮಹಿಳಾ ಘಟಕದ ಅಧ್ಯಕ್ಷೆ ದೀಪಾ ಪಾಟೀಲ್ ಅವರು ಎಸ್ಐಆರ್ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು ಕೇಂದ್ರ ಚುನಾವಣಾ ಆಯೋಗ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು ಮತ್ತು ಪ್ರಕ್ರಿಯೆಯನ್ನ ಕೂಡಲೇ ನಿಲ್ಲಿಸಬೇಕು ಚುನಾವಣಾ ಆಯೋಗ ನಡೆಸುತ್ತಿರುವ ದೇಶದ್ರೋಹ ವನ್ನುಜನರು 

ಗಮನಿಸಬೇಕು ಹಾಗೂ ಜಾಗೃತರಾಗಬೇಕೆಂದು ದೀಪಾ ಪಾಟೀಲ್ ಕರೆ ನೀಡಿದರು 
ಇದೇ ಸಂದರ್ಭದಲ್ಲಿ  ಖಾನಾಪುರ್ ಮಹಿಳಾ ಘಟಕದ ಅಧ್ಯಕ್ಷ ದೀಪ ಪಾಟೀಲ್, ಕೆಪಿಸಿಸಿ ಸದಸ್ಯರಾದ ಮಹದೇವ್ ಕೋಳಿ, ಮಾಂತೇಶ್ ರಾಹುತ್, ವೈಶಾಲಿ ಅಗಸರ, ಖಾನಾಪುರ್ ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಚುನಾವಣಾ ಆಯೋಗ ವಿರುದ್ಧ "ಕೈ" ಪಡೆ ಪ್ರತಿಭಟನೆಬೆಳಗಾವಿಯಲ್ಲಿ ನಡೆದ ಬೃಹತ ಪ್ರತಿಭಟನೆಯಲ್ಲಿ ಭಾಗಿಯಾದ ಖಾನಾಪುರ ಕಾಂಗ್ರೆಸ್ ಕಾರ್ಯಕರ್ತರು ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ – 8 ಸೆಕೆಂಡಲ್ಲಿ ಕುಸಿದ ಪರ್ವತ; ವಿವಿಧೆಡೆ 21 ಮಂದಿ ಸಾವುಶಿಕಾರಿಪುರದಲ್ಲಿ ಸೆ.30 ರಂದು ಭಾರತ್ ಜೋಡೋ ನೆನಪಿನಯಾತ್ರೆ: ಮಧು ಬಂಗಾರಪ್ಪ16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಲವ್ವರ್‌ ಮದುವೆಯಾಗಲು 21 ವಯಸ್ಸಾಗುವವರೆಗೆ ಕಾಯುವಂತೆ ಹೇಳಿದ ತಂದೆಯನ್ನೇ ಗುಂಡಿಕ್ಕಿ ಕೊಂದ 18 ವರ್ಷದ ಪುತ್ರಮಹಿಳಾ ಮೀಸಲಾತಿ ಸನ್ನಿಹಿತ – ತುಮಕೂರಿನಲ್ಲಿ ಪುತ್ರಿಯರನ್ನು ರಾಜಕೀಯ ಅಖಾಡಕ್ಕೆ ಅಣಿಗೊಳಿಸುತ್ತಿರುವ ನಾಯಕರುತೆರಿಗೆ ವಂಚನೆ ಆರೋಪ – ನಟಿ ರಕುಲ್ ಪ್ರೀತ್ ಸಿಂಗ್‌ಗೆ ಐಟಿ ಶಾಕ್‌ಆಸ್ತಿಗಾಗಿ ತಮ್ಮನನ್ನೇ ಚಾಕು ಇರಿದು ಹತ್ಯೆಗೈದ ಅಣ್ಣಗವಿಶ್ರೀಗಳಿಗೆ ಮೈಸೂರು ದಸರಾ ಅಧಿಕೃತ ಆಹ್ವಾನ ನೀಡಿದ ಶಿವರಾಜ್ ತಂಗಡಗಿ