LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರ ಸಂಘ ಉದ್ಘಾಟಿಸಿದ ಲಕ್ಷ್ಮೀ ಹೆಬ್ಬಾಳಕರ್

Advertisement
Advertisement

 ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿಯಲ್ಲಿ ನೂತನವಾಗಿ ಆರಂಭಗೊಂಡಿರುವ “ಶ್ರೀ ಶಿವಶಂಭೋ ಕೋ-ಆಪ್ ಸೊಸೈಟಿ ನಿಯಮಿತ” ಸಂಸ್ಥೆಯನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.

ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ, ಸಂಘಕ್ಕೆ ಶುಭ ಹಾರೈಸಿದರು. ಗ್ರಾಮೀಣ ಭಾಗದ ಆರ್ಥಿಕ ಪ್ರಗತಿ ಹಾಗೂ ಸ್ವಾವಲಂಬಿ ಬದುಕಿಗೆ ಈ ಸಹಕಾರಿ ಸಂಸ್ಥೆಯು ಮುನ್ನುಡಿಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ​ಯುವರಾಜ ಕದಂ, ಬಾಳು ದೇಸೂರಕರ, ಸಾಗರ ಜಂಗ್ರೂಚೆ, ಜ್ಯೋತಿಬಾ ಕಿತ್ತೂರಕರ್, ಮನೋಹರ ಬೆಳಗಾಂವ್ಕರ್, ಗುರುನಾಥ ಪಾಟೀಲ, ಮನೋಹರ ಜಂಗ್ರೂಚೆ, ಶ್ರೀಕಾಂತ ಪಾಟೀಲ, ಯಲ್ಲಪ್ಪ ಜಂಗ್ರೂಚೆ, ರೋಹಿತ ಪಾಟೀಲ, ರಚನಾ ಗಾವಡೆ, ಕೃಷ್ಣ ಜಂಗ್ರೂಚೆ ಹಾಗೂ ಶ್ರೀ ಶಿವಶಂಭೋ ಕೋ ಆಪರೇಟಿವ್ ಸೊಸೈಟಿಯ ಪ್ರವರ್ತಕ ಸದಸ್ಯರು ಉಪಸ್ಥಿತರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆಶಿ ಸ್ಪಷ್ಟನೆಯಾವ ಆಣೆ ಪ್ರಮಾಣ, ಎಲ್ಲಿಗೆ ಕರೆದುಕೊಂಡು ಹೋಗ್ತಾರೆ – ಬಾಲಕೃಷ್ಣ ವಿರುದ್ಧ ಹರಿಹಾಯ್ದ ಹೆಚ್‌ಡಿಕೆಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ ಸೀತಾರಾಮನ್‌ಬೆಂಗಳೂರಲ್ಲಿ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ – ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರಬೆಂಗಳೂರಿನ ಮೂವರು ಯುವಕರು ಹೇಮಾವತಿ ನದಿಯಲ್ಲಿ ಮುಳುಗಿ ಸಾವುಸಂಪ್‌ಗೆ ಬಿದ್ದು ಮಗು ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್ತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿದ ಸಂಸದ ಶೆಟ್ಟರ್