ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿ ಇರುವ ಎಂಆರ್‌ಪಿಎಲ್‌ನಲ್ಲಿ ಭಾರಿ ಸ್ಫೋಟದ ಶಬ್ದ ಕೇಳಿಬಂದಿದ್ದು, ದಟ್ಟ ಹೊಗೆ ಆವರಿಸಿದೆ.
ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನ ಬಾಯ್ಲರ್ ಸ್ಫೋಟಗೊಂಡಿರುವ ಸಾಧ್ಯತೆ ಇದೆ. ಅಕ್ಕಪಕ್ಕದ ಏರಿಯಾಗಳಿಗೆ ಹೊಗೆ ಆವರಿಸಿರುವುದು ಕಂಡುಬಂದಿದೆ.

Get latest news updates delivered straight to your WhatsApp.