LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಪದಾಧಿಕಾರಿಗಳ ನೇಮಕ ಮಾಡಿದ  ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಶ್ವಿನಿ ಬೆಳವಡಿ 

Advertisement

ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳ ನೇಮಕಾತಿ ಪತ್ರವನ್ನು ವಿತರಿಸಲಾಯಿತು ಬೆಳಗಾವಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಅಶ್ವಿನಿ ಬೆಳವಡಿ ಜಿಲ್ಲೆಯಾದ್ಯಂತ 34 ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಕಾರ್ಯದರ್ಶಿಗಳ ನೇಮಕಾತಿಯನ್ನ ಮಾಡಿದ್ದಾರೆ ಖಾನಾಪುರ್, ಕಿತ್ತೂರು, ಅರಭಾವಿ ಹಾಗೂ ಬೆಳಗಾವಿ ಗ್ರಾಮೀಣ ,ಸೌದತ್ತಿ ತಾಲೂಕುಗಳಿಗೆ ಮಹಿಳಾ ಘಟಕ ನೇಮಕ ಮಾಡಿ ಆದೇಶ ಪತ್ರವನ ವಿತರಣೆ ಕಾರ್ಯಕ್ರಮ ನಡೆಯಿತು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ವಿನಯ್ ನವಲಗಟ್ಟಿ ಅವರ ಸಮ್ಮುಖದಲ್ಲಿ ನೇಮಕಾತಿ ಪತ್ರವನ್ನು ವಿತರಿಸಲಾಯಿತು.


ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶ್ವಿನಿ ಬೆಳವಾಡಿ ಅವರು ಮಾತನಾಡಿ ಅಧಿಕಾರ ವಹಿಸಿಕೊಂಡಿರುವ ಎಲ್ಲಾ ಮಹಿಳಾ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳಿಗೆ ತಮ್ಮ ನಗರ ,ಗ್ರಾಮ ಹಾಗೂ ತಾಲೂಕು ಪ್ರದೇಶಗಳಲ್ಲಿ 9 ಸದಸ್ಯರ ಕಮಿಟಿ ಮಾಡಬೇಕು ಪಕ್ಷ ಸಂಘಟನೆಯಲ್ಲಿ ನಿರಂತರ ಕಾರ್ಯನಿರ್ವಹಿಸಬೇಕೆಂದು ಇದೇ ಸಂದರ್ಭದಲ್ಲಿ ಅಧಿಕಾರ ವಹಿಸಿಕೊಂಡಿರುವ ಪದಾಧಿಕಾರಿಗಳಿಗೆ ಕರೆ ನೀಡಿದರು.
 ರಾಜ್ಯ ಎಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಹಾಗೂ ಮಹಿಳಾ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಹಾಗೂ ಸಚಿವರುಗಳಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಮಾರ್ಗದರ್ಶನದಲ್ಲಿ ಎಲ್ಲರೂ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು,
 ಇದೇ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿ ನೀವೆಲ್ಲ ಪಕ್ಷದ ಆದರ ಸ್ತಂಭ ನೀವು ಸರಿಯಾಗಿ ಕೆಲಸ ಮಾಡಿದರೆ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಅದೇ ರೀತಿ ಜಿಲ್ಲಾ ತಾಲೂಕ್ ಹಾಗೂ ಗ್ರಾಮ ಪಂಚಾಯತಿ ಚುನಾವಣೆಗಳು ಕೂಡ ಮುಂದುವರೆ ದಿನಗಳಲ್ಲಿ ನಡೆಯಲಿದ್ದು ಹೆಚ್ಚಿನ ಗಮನ ಪಕ್ಷ ಸಂಘಟನೆ ಹಾಗೂ ಪಕ್ಷದ ಯೋಜನೆಗಳನ್ನು ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಹಾಗೂ ಪಂಚ್ ಗ್ಯಾರಂಟಿ ಅನುಷ್ಠಾನ ಕಮಿಟಿ ಅಧ್ಯಕ್ಷರಾದ ವಿನಯ್ ನವಲಗಟ್ಟಿ ಮಾತನಾಡಿ ಪಕ್ಷ ಸಂಘಟನೆಗೆ ಪಕ್ಷ ಯಾವತ್ತೂ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಜೊತೆ ಸದಾ ನಿಲ್ಲಲಿದೆ ಮುಂಬರುವ ಚುನಾವಣೆಗಳಲ್ಲಿ ಕಾರ್ಯಕರ್ತರು ಪಕ್ಷದ ಸಿದ್ಧಾಂತ ಮತ್ತು ಪಕ್ಷದ ಯೋಜನೆಗಳು ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ  ವಿನಯ ನವಲಗಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಶ್ವಿನಿ ಬೆಳವಡಿ, , ಸೇವಾದಳಅಧ್ಯಕ್ಷ ಅನ್ನಪೂರ್ಣ
 ಖಾನಾಪುರ ಬ್ಲಾಕ್ ಅಧ್ಯಕ್ಷ ದೀಪಾ ಪಾಟೀಲ್, ವೈಶಾಲಿಯಾಗಿ , ಮಂಜುಳಾ ಇಸಗುರಬೆಳೆ, ಸಮೀನಾ ,ಸುನಿತಾ ಕಣ್ಣೋರ, 
ಮುಂತಾದ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು  ಉಪಸ್ಥಿತರಿದ್ದರು

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ : ಡಾ.ಬಸವರಾಜ ಜಗಜಂಪಿಕಿಂಚಿತ್ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆನನ್ನ ರಾಜಕೀಯ ಮುಗಿಯಿತು.. ನೀವು ಮೈ ಮರೆತರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌ – ಬಾಯಿ ಚಪ್ಪರಿಸಿ ತಿಂದ ಸಿದ್ರಾಮಯ್ಯಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ : ಶೇಖ್‌ ಹಸೀನಾತೊಡೆ ತಟ್ಟೋದು, ಪ್ರಚೋದನೆ ಕೊಡೋದು ತಪ್ಪು: ಪ್ರಿಯಾಂಕ್ ಖರ್ಗೆಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿಮೊಹರಂ ವೇಳೆ ದುಷ್ಕೃತ್ಯಕ್ಕೆ ಸಂಚು – ವಿಷ ತುಂಬಿದ 14,900 ಕ್ಯಾಪ್ಸೂಲ್ ಜೊತೆ ಪುಣೆಯಲ್ಲಿ ಓರ್ವನ ಬಂಧನRSS ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌ರಾಜ್ಯದ ವಿವಿಧ ಜಿಲ್ಲಾ ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆ