LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೀಮಾತೀರದಲ್ಲಿ 6 ಜನರ ಸಾಮೂಹಿಕ ಹತ್ಯೆ ಕೇಸ್‌ – 12 ಆರೋಪಿಗಳ ಬಂಧನ

ವಿಜಯಪುರ: ಭೀಮಾತೀರದಲ್ಲಿ 6 ಜನರ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ 12 ಜನ ಆರೋಪಿಗಳನ್ನ ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಇಂದು ಇಂಡಿ ಕೋರ್ಟ್‌ಗೆ ಚಡಚಣ ಪೋಲಿಸರು  ಆರೋಪಿಗಳನ್ನ ಹಾಜರುಪಡಿಸಲಿದ್ದಾರೆ.

ಮೇ 29 ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಜಮೀನಿನಲ್ಲಿ ಭೀಕರ ಹತ್ಯಾಕಾಂಡ ನಡೆದಿತ್ತು. ಡಬಲ್ ಬ್ಯಾರಲ್ ಗನ್‌ನಿಂದ ಗುಂಡು, ಮಚ್ಚುಗಳಿಂದ ಕತ್ತರಿಸಿ 6 ಜನರ ಹತ್ಯೆ ಮಾಡಲಾಗಿತ್ತು. 

ಈ ಹತ್ಯಾಕಂಡದಲ್ಲಿ ಚಡಚಣದ ಪ್ರತಿಷ್ಠಿತ ಕುಟುಂಬದ 5 ಜನರ ಹಾಗೂ ಇವರ ಜೊತೆಗೆ ಬಂದಿದ್ದ ಓರ್ವನನ್ನ ಹಂತಕರು ಹತ್ಯೆಗೈದಿದ್ದರು. ದುಂಡಪ್ಪ ನಿರಾಳೆ (65), ಶಿವಪುತ್ರ ನಿರಾಳೆ (58), ಚಂದ್ರಕಾಂತ ನಿರಾಳೆ (55), ಶಿವಪುತ್ರ ಮಕ್ಕಳಾದ ರಾಹುಲ್ (25), ಸಮರ್ಥ (23) ಹಾಗೂ ಶಬ್ಬಿರ್ ಅತ್ತಾರ್ (45) ಹತ್ಯೆಗೀಡಾದವರು.

ಈ ಹತ್ಯೆ ಗೋವಿಂದಪುರ ಗ್ರಾಮದ ಅಪ್ಪುಗೌಡ ಪಾಟೀಲ್ ಕುಟುಂಬ ಸದಸ್ಯರಿಂದ ನಡೆದಿದೆ ಎಂದು ನಿರಾಳೆ ಕುಟುಂಬಸ್ಥರು ದೂರು ದಾಖಲಿಸಿದ್ದರು. ಸದ್ಯ ಈ ಹತ್ಯಾಕಾಂಡ ನಡೆಸಿದ್ದವರ ಪೈಕಿ 12 ಜನರನ್ನ ಪೊಲೀಸರು ಬಂಧಿಸಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೀಮಾತೀರದಲ್ಲಿ 6 ಜನರ ಸಾಮೂಹಿಕ ಹತ್ಯೆ ಕೇಸ್‌ – 12 ಆರೋಪಿಗಳ ಬಂಧನಕಾಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌ – ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ3,000 ರೂ.ಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ?ಜಮೀರ್ ಅಹ್ಮದ್ ಭವಿಷ್ಯ ರಾಹುಲ್ ಗಾಂಧಿ ಕೈಯಲ್ಲಿ?ಬುದ್ದಿಮಾತು ಹೇಳಿದ್ದಕ್ಕೆ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ತಿವಿದು ಹತ್ಯೆಮಹಾರಾಷ್ಟ್ರದಲ್ಲಿ ಲಡ್ಕಿ ಬಹೀನ್ ಯೋಜನೆ ಪರಿಷ್ಕರಣೆ – 80 ಲಕ್ಷ ನಕಲಿ ಫಲಾನುಭವಿಗಳಿಗೆ ಕೊಕ್ಪತಿ ಮೇಲೆ ಪತ್ನಿ ಆಸಿಡ್‌ ಅಟ್ಯಾಕ್ – ಮಹಿಳೆಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌ಪಕ್ಷ ವಿರೋಧಿ ಚಟುವಟಿಕೆ – ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿದೇಶದ ಜನರಿಗೆ ಬೆಳ್ಳಂಬೆಳಗ್ಗೆ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 42 ರೂ. ಏರಿಕೆ!