LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಬಿ. ನಾಗೇಂದ್ರಗೆ ಬಿಗ್‌ ಶಾಕ್‌ – ದೆಹಲಿಗೆ ತೆರಳಲು ಸಲ್ಲಿಸಿದ್ದ ಅರ್ಜಿ ವಜಾ

Advertisement
Advertisement

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ ಹಗರಣ  ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ದೆಹಲಿಗೆ ತೆರಳಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಬಿ. ನಾಗೇಂದ್ರ  ಅವರು ಜುಲೈ 27 ರಿಂದ ಆಗಸ್ಟ್ 10ರ ವರೆಗೆ ದೆಹಲಿಗೆ ತೆರಳಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಅವರ ಅರ್ಜಿಗೆ ಜಾರಿ ನಿರ್ದೇಶನಾಲಯ (ಇಡಿ) ಆಕ್ಷೇಪಣೆ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ದೆಹಲಿ ಪ್ರವಾಸಕ್ಕೆ ಸೂಕ್ತ ಹಾಗೂ ಸಮರ್ಪಕ ಕಾರಣವನ್ನ ಅರ್ಜಿದಾರರು ನೀಡಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.

ಮಹರ್ಷಿ ವಾಲ್ಮೀಕಿ ನಿಗಮ ಹಗರಣ ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಈ ಆದೇಶ ಪ್ರಕರಣದ ಮುಂದಿನ ಬೆಳವಣಿಗೆಗಳಲ್ಲಿ ಮಹತ್ವ ಪಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ಸಿಗಲ್ಲ?ನಾನು ರೈತರ ಪರ, ಮಂಡ್ಯದವಳು – ಅಖಂಡ ಕರ್ನಾಟಕ ಬಂದ್‌ಗೆ ನಟಿ ರಮ್ಯಾ ಬೆಂಬಲ 16ನೇ ದಕ್ಷಿಣ ಏಷ್ಯನ್ ಚಾಂಪಿಯನ್‌ಶಿಪ್ – 2026 ವಿಜೇತ ಕ್ರೀಡಾಪಟುಗಳ ಸನ್ಮಾನ ಸಮಾರಂಭ ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಕಾರು ಪಲ್ಟಿ – ಇಬ್ಬರು ದುರ್ಮರಣ, ಮೂವರು ಗಂಭೀರ ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ – ಬೆಂಬಲಿಗರಿಂದ ಬಾಗೇಪಲ್ಲಿ ಬಂದ್, ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆಸಚಿವ ಬಿ. ನಾಗೇಂದ್ರಗೆ ಬಿಗ್‌ ಶಾಕ್‌ – ದೆಹಲಿಗೆ ತೆರಳಲು ಸಲ್ಲಿಸಿದ್ದ ಅರ್ಜಿ ವಜಾKPSC ಹಗರಣ CBI ತನಿಖೆಗೆ ಆಗ್ರಹಿಸಿ ಆ.5 ರಿಂದ ABVP ಅನಿರ್ದಿಷ್ಟಾವಧಿ ಧರಣಿಮಹಿಳೆಯರ ಮೆನೋಪಾಸ್ ಸಮಸ್ಯೆಗೆ ರಾಜ್ಯ ಸರ್ಕಾರ ವಿಶೇಷ ನೀತಿ – ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್ಪ್ರಾಥಮಿಕ ಅಂಕಿ ಅಂಶಗಳಿಲ್ಲದೆ ಸಭೆಗೆ ಏಕೆ ಬರ್ತೀರಿ? – ಜಿಬಿಎ ಎಂಜಿನಿಯರ್‌ಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್ಕೃಷಿ ಅಧಿಕಾರಿಗಳ ನೇಮಕಾತಿ ಗೊಂದಲ – ಪ್ರತಿಭಟನಾ ನಿರತ ಜಿಕೆವಿಕೆ ವಿದ್ಯಾರ್ಥಿಗಳ ಸಮಸ್ಯೆ ಖುದ್ದು ಆಲಿಸಿದ ಡಿಕೆಶಿ