ನಗರದ ಸಂಗಮೇಶ್ವರ ನಗರದಲ್ಲಿ ಉದ್ಯಾನವನಕ್ಕೆ ನಗು ಬೆಳಗಾವಿ ನಗರ ಅಭಿವೃದ್ಧಿ ಪ್ರಾಧಿಕಾರ ದಿಂದ 25 ಲಕ್ಷ ರೂ ಅನುದಾನದ ಅಡಿಯಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗುವುದು ಹಾಗೂ ಇಲ್ಲಿ ಮಕ್ಕಳಿಗೆ ಹಾಗೂ ಕರೋರ್ಗೆ ಅನುಕೂಲವಾಗಲಿದೆ ಎಂದು ಇದೇ ಸಂದರ್ಭದಲ್ಲಿ ಅಭಿಪ್ರಾಯ
ಇದೇ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ರಾಜು ಸೆಟ್ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಾದ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೇಯಸ್ ನಾಕಾಡಿ ಕಾಂಗ್ರೆಸ್ ಯುವ ನಾಯಕ ಅಮನ್ ಸೆಟ್ ಹಾಗೂ ಬುಡಾ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು
ವರದಿ : ಪಂಚಾಯತ್ ಸ್ವರಾಜ್ ಸಮಾಚಾರ ಬೆಳಗಾವಿ




