LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ: ಕೇಂದ್ರದ ವಿರುದ್ಧ ಯತೀಂದ್ರ ಕಿಡಿ

ಕಾಳಜಿ ಇಲ್ಲದೆ, ಜನರು ಹಾಳಾಗಿ ಹೋಗ್ಲಿ ಅಂತಾ bjp ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.


ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವಾಗಲೂ ಜನವಿರೋಧಿ ನೀತಿಯನ್ನ ಅನುಸರಿಸಿಕೊಂಡು ಬಂದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಕೂಡ ಜನರಿಗೆ ಲಾಭ ಆಗುವ ಹಾಗೆ ಮಾಡಲಿಲ್ಲ. ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಕೂಡ ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ದರು. ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಜಾಸ್ತಿ ಆಗಿದೆ. ಈಗ ಬೆಲೆ ಜಾಸ್ತಿ ಮಾಡಿದ್ದಾರೆ. ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗ ಜನರಿಗೆ ಬೆಲೆ ಕಡಿಮೆ ಮಾಡಿದ್ರೆ ಜನರಿಗೆ ಹೊರೆ ಆಗುತ್ತಿರಲಿಲ್ಲ. ಇದು ಜನರಿಗೆ ಹೊರೆ ಆಗುತ್ತೆ, ಇದರಿಂದ ಆರ್ಥಿಕ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತದೆ ಎಂದು ವಾಗ್ದಾಳಿ ನಡೆಸಿದರು. 

ಇನ್ನು ಕಾಕ್ರೋಚ್ ಜನತಾ ಪಕ್ಷದವರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡಲು ಅವಕಾಶ ಇದೆ, ಹಕ್ಕಿದೆ. ಅವರು ಒಳ್ಳೆಯ ಉದ್ದೇಶ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ಅವರು ಪ್ರತಿಭಟನೆ ಮಾಡಲಿ ಎಂದು ಬ್ಯಾಟ್ ಬೀಸಿದರು. 

 

 

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 3 ವರ್ಷ ಜೈಲು ಶಿಕ್ಷೆ,15 ಸಾವಿರ ದಂಡಸಿದ್ದಗಂಗಾ ಮಠಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ – ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ: ಕೇಂದ್ರದ ವಿರುದ್ಧ ಯತೀಂದ್ರ ಕಿಡಿಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವುಸಿಎಂ ಡಿಕೆ ಶಿವಕುಮಾರ್‌ಗೆ ವಿಡಿಯೋ ಕಾಲ್ ಮಾಡಿ ಮಲೇಷ್ಯಾ ಪ್ರಧಾನಿ ವಿಶ್ಹುಟ್ಟೂರಿನ ಮಗನನ್ನು ಮನದುಂಬಿ ಹರಸಿದ ಕನಕಪುರ ಜನತೆ – ದಾರಿಯುದ್ದಕ್ಕೂ ಸಿಎಂಗೆ ಬೃಹತ್ ಸೇಬಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಪಂಚಾಯತಿ ಚುನಾವಣೆ ಮತ್ತಷ್ಟು ವಿಳಂಬ; ಯಾವಾಗ ನಡೆಯಲಿದೆ ಗ್ರಾ.ಪಂ, ತಾ.ಪಂ, ಜಿ.ಪಂ ಎಲೆಕ್ಷನ್‌?ಸಚಿವ ಸಂಪುಟದಲ್ಲಿ ಪಕ್ಷದ ರೆಡ್ಡಿ ಸಮುದಾಯದ ಶಾಸಕರಿಗೆ ಸೂಕ್ತ ಪ್ರಾತಿನಿಧಿ ಕಲ್ಪಿಸಿವಿದ್ಯಾರ್ಥಿನಿ ಜೊತೆ ಲವ್ವಿ-ಡವ್ವಿ; ಕಾಮುಕ ಪ್ರೊಫೆಸರ್‌ ವಿರುದ್ಧ ರೊಚ್ಚಿಗೆದ್ದ ಧಾರವಾಡ ವಿವಿ ವಿದ್ಯಾರ್ಥಿಗಳುನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ – I’m happy ಎಂದ ಯತೀಂದ್ರ ಸಿದ್ದರಾಮಯ್ಯ