LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿಯ ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಬಿದ್ದು ತಾಯಿ, ಮಗಳು ನಾಪತ್ತೆ

Advertisement
Advertisement
Advertisement

ಬಳ್ಳಾರಿ: ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ತುಂಗಭದ್ರಾ ನದಿಯಲ್ಲಿ  ನಾಪತ್ತೆಯಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ ಹೊಸಪೇಟೆ (Hospet) ತಾಲೂಕಿನ ಹಂಪಿಯಲ್ಲಿ  ನಡೆದಿದೆ.

ಯಾಸ್ಮೀನ್(13) ಹಾಗೂ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ತಾಯಿ, ಮಗಳು. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ತಾಯಿ, ಮಗಳು  ಪ್ರವಾಸಕ್ಕೆ ಬಂದಿದ್ದರು. ಅಡುಗೆ ಮಾಡಿ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ಧ ವೇಳೆ ದುರ್ಘಘಟನೆ ಸಂಭವಿಸಿದೆ. 

ಕಾಲುಜಾರಿ ನದಿಯಲ್ಲಿ ಬಿದ್ದು ಕಣ್ಮರೆಯಾಗಿರುವ ತಾಯಿ, ಮಗಳಿಗಾಗಿ ಹಂಪಿ ಪ್ರವಾಸಿ ಪೊಲೀಸ್ ಠಾಣೆಯ ಪೊಲೀಸರಿಂದ ಶೋಧಕಾರ್ಯ ಮುಂದುವರೆದಿದ್ದು, ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್‌ಪತ್ನಿ ಕುಟುಂಬಸ್ಥರಿಂದ ಥಳಿತ; ಸಾಫ್ಟ್‌ವೇರ್‌ ಕಂಪನಿಯಲ್ಲಿ ವರ್ಷಕ್ಕೆ 60 ಲಕ್ಷ ಪ್ಯಾಕೇಜ್‌ ಹೊಂದಿದ್ದ ಟೆಕ್ಕಿ ಸಾವು105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂಯುವ ಮತದಾರರತ್ತ ಬಿಜೆಪಿ ಚಿತ್ತ – ‘Gen Z’ ಸಂಪರ್ಕಕ್ಕೆ ವಿಶೇಷ ತಂಡಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತುವಾಲ್ಮೀಕಿ ನಿಗಮದಿಂದ ಹಿಡಿದು ರಸ್ತೆ ಗುಂಡಿ ಮುಚ್ಚೋಕೂ ಕೋಟ್ಯಂತರ ಹಣ ಲೂಟಿ – ಛಲವಾದಿಕೇಂದ್ರ ಸಚಿವರಾಗಿ ಟೋಲ್‌ ಕಟ್ಟಬೇಡಿ ಅಂತ ಪ್ರಚೋದನೆ ಕೊಡೋದು ಸರಿಯಲ್ಲ: ಪ್ರಿಯಾಂಕ್ ಖರ್ಗೆ ಕಿಡಿರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹಇದು ದಲಿತರನ್ನು ರಕ್ಷಿಸದ ಸರ್ಕಾರ: ಛಲವಾದಿ ಕಿಡಿಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ