LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

ಗೋಕಾಕ: ಅವಿಸ್ಮರಣೀಯ ನೆನಪು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ನಗರದ ಹಿಲ್​ ಗಾರ್ಡನ್​ ಕಾರ್ಯಾಲಯದಲ್ಲಿ ಕರ್ನಾಟಕ ೋಟೋಗ್ರಾರ್​ ಅಸೋಸಿಯೇಷನ್​ನಿಂದ ಜಿಲ್ಲಾ ಮತ್ತು ತಾಲೂಕು ಸಂಗಳ ಸಹಯೋಗದಲ್ಲಿ ನಿಧನ ಹೊಂದಿದ ಛಾಯಾಗ್ರಾಹಕರ ಕುಟುಂಬಕ್ಕೆ ಒಂದು ಲ ರೂ. ಸಹಾಧನ ನೀಡುವ ಆಸರೆ ಯೋಜನೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಸಂವು ಛಾಯಾಗ್ರಾಹಕರ ಮತ್ತು ಅವರ ರಣೆಗಾಗಿ ನೀಡುತ್ತಿರುವ ಯೋಜನೆ ಮಾದರಿಯಾಗಿವೆ. ಛಾಯಾಗ್ರಾಹಕರು ಸಂಟಿತರಾಗಿ ತಮ್ಮ ವತ್ತಿ ಕೌಶಲದಿಂದ ಬದುಕು ರೂಪಿಸಿಕೊಳ್ಳಿ. ಇದಕ್ಕೆ ನಮ್ಮ ಸಹಾಯ ಸಹಕಾರ ಸದಾ ನೀಡುವುದಾಗಿ ಹೇಳಿದರು.
ಕೆಪಿಎನ ಸಂಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಕೆ.ಆರ್​., ಸಂದ ಜಿಲ್ಲಾಧ್ಯ ಲಕ್ಷ$್ಮಣ ಯಮಕನಮರಡಿ, ಸಹಕಾರ್ಯದರ್ಶಿ ಸುರೇಶ ರಜಪೂತ, ತಾಲೂಕಾಧ್ಯ ಗಂಗಾಧರ ಕಳ್ಳಿಗುದ್ದಿ, ಉಪಾಧ್ಯ ರವಿ ಉಪ್ಪಿನ, ಕಾರ್ಯದರ್ಶಿ ಮಧು ಸೋನಗೋಜಿ, ಖಜಾಂಚಿ ರಾಜಶೇಖರ ರಜಪೂತ ಇತರರು ಇದ್ದರು.
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆಶಿ ಜೊತೆ 13 ಮಂದಿ ಪ್ರಮಾಣವಚನ – ಯಾರಿಗೆ ಯಾವ ಖಾತೆ?ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ಹಿಡಕಲ್​ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದ ಶಾಸಕ ಮಹಾಂತೇಶ ಕೌಜಲಗಿ ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್‌ ಶಾಕ್‌ – ವಾಲ್ಮೀಕಿ ಬಹುಕೋಟಿ ಹಗರಣ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆCWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕಮೊದಲ ಪಟ್ಟಿಯಲ್ಲಿ ಮಿಸ್ಸಾದ ಮಹದೇವಪ್ಪ – ಲಕ್ಷ್ಮಿ ಹೆಬ್ಬಾಳ್ಕರ್, ಜಮೀರ್, ಖಂಡ್ರೆಗೂ ನಿರಾಸೆಜಾರಕಿಹೊಳಿಗೆ ಫಿಕ್ಸ್ ಆಯ್ತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ? – ಹೆಚ್‌ಕೆ ಪಾಟೀಲ್ or ದಿನೇಶ್‌ಗೆ ಸ್ಪೀಕರ್ ಸ್ಥಾನನಾ?RSS ಎಂಬ ಭಸ್ಮಾಸುರ ಮುಗ್ಧ ಯುವಜನರ ಮಿದುಳಿಗೆ ಕೈ ಇಟ್ಟು ದೇಶವನ್ನೇ ಸುಡುತ್ತಿದೆ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ