LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ

ವಿಜಯಪುರ: ಪಾನ್ ಶಾಪ್‌ನಲ್ಲಿ  ನಿಗೂಢ ಸ್ಫೋಟ  ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ  ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ.

‎ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್‌ನಲ್ಲಿ ಘಟನೆ ನಡೆದಿದೆ. ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟದಲ್ಲಿ ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೊರಗಡೆಯಿಂದ ಸ್ಫೋಟವಾಗಿರೋ ಶಂಕೆ ವ್ಯಕ್ತವಾಗಿದೆ. ಸ್ಫೋಟದಲ್ಲಿ ಅಂಗಡಿ ಮಾಲೀಕ ರವಿಕಿರಣ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.

‎ಸದ್ಯ ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಗ್ನಿಶಾಮಕ ದಳ, ಸೊಕೋ ತಂಡ ಶ್ವಾನದಳದಿಂದ ಪರೀಕ್ಷೆ ನಡೆಸಿದ್ದಾರೆ. ಸದ್ಯ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಪೊಲೀಸ್ ತನಿಖೆಯ ಬಳಿಕ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬರಲಿದೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ ಚುನಾವಣಾ ಚಾಣಕ್ಯ ಸುನೀಲ್‌ ಕನುಗೋಳು ಈಗ ಸಿಎಂಗೆ ಮುಖ್ಯ ಸಲಹೆಗಾರಭದ್ರಾವತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಕರ್ನಾಟಕದಲ್ಲಿ ಮುಂಗಾರು ಆರ್ಭಟ – 6 ದಿನ ಹಲವೆಡೆ ರೆಡ್ ಅಲರ್ಟ್ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನಎಲ್ಲರೂ ಒಟ್ಟಿಗೇ ಹೋಗೋಣ, 2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ: ಸಿಎಂ ಡಿಕೆಶಿದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬುನನಗೆ ಕೊಟ್ಟಿರೋ ಖಾತೆ ಬಗ್ಗೆ ಅಸಮಾಧಾನ ಇಲ್ಲ: ಬೈರತಿ ಸುರೇಶ್ ‎KSRTC ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ – ಚಿಂದಿ ಆಯುವವನ ವಿರುದ್ಧ ಪ್ರಕರಣ ದಾಖಲುಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ