LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಾರಿಂದಲೂ ಇನ್ನೊಬ್ಬರ ಲೀಡರ್‌ಶಿಪ್ ತಪ್ಪಿಸೋಕೆ ಆಗಲ್ಲ: ಸತೀಶ್‌ ಜಾರಕಿಹೊಳಿ

Advertisement
Advertisement
Advertisement

ಬೆಂಗಳೂರು: ಯಾರು ಯಾರ ನಾಯಕತ್ವವನ್ನು ತಪ್ಪಿಸೋಕೆ ಆಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ  ಮಾಜಿ ಸಿಎಂ ಸಿದ್ದರಾಮಯ್ಯಗೆ  ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಒಂದೇ ಡಿಸಿಎಂ ನಾನೇ ಮಾಡಿಸಿದ್ದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಒಬ್ರೆ ಇದ್ರು. ಇಗಲೂ ಒಬ್ರೆ ಡಿಸಿಎಂ ಇದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಒಂದೇ ಡಿಸಿಎಂ ಇತ್ತು. ಆಗಲೂ ಹೆಚ್ಚುವರಿ ಡಿಸಿಎಂ ಚರ್ಚೆ ಇತ್ತು. ಈಗಲೂ ಇದೆ, ಆದ್ರೆ ಒಂದೇ ಡಿಸಿಎಂ ಆಗಿದೆ ಎಂದು ತಿಳಿಸಿದ್ದಾರೆ. 

ಹಿಂದೆಯೂ ಒಬ್ಬರೆ ಇದ್ರು. ಈಗಲೂ ಒಬ್ಬರೆ ಡಿಸಿಎಂ ಇದ್ದಾರೆ. ಸಿದ್ದರಾಮಯ್ಯ ಲೀಡರ್‌ಶಿಪ್‌ ತಪ್ಪಸಲು ಆಗಲಿಲ್ಲ. ಯಡಿಯೂರಪ್ಪ, ದೇವೇಗೌಡ ಕೂಡ ಲೀಡರ್ ಆಗಿದ್ದಾರೆ. ಲೀಡರ್ ಆದ ಮೇಲೆ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಳೆ ಕೊರತೆಯಿಂದ ತರಕಾರಿ ದರ ಏರಿಕೆ: ಗ್ರಾಹಕರು, ವ್ಯಾಪಾರಿಗಳು ಇಬ್ಬರು ಕಂಗಾಲುರಾಕಿಂಗ್ ಸ್ಟಾರ್ ಅಬ್ಬರ – ಮೊದಲ ದಿನವೇ 140 ಕೋಟಿ ಬಾಚಿದ ಟಾಕ್ಸಿಕ್ಮನೆಯಲ್ಲೇ 50 ಲಕ್ಷ ಕದ್ದ ಮಗ – ಗರ್ಲ್‌ಫ್ರೆಂಡ್‌ಗೆ 5 ಲಕ್ಷ ಖರ್ಚು, 1.5 ಲಕ್ಷದ iPhone ಗಿಫ್ಟ್!Bro Wait, ಭಾರತ್ ಮಾತಾ ಕಿ ಜೈ ಶುರು ಮಾಡೋಣ – ರಾಗಾ ಪಿತೃಪ್ರಧಾನ ವ್ಯವಸ್ಥೆ ಹೇಳಿಕೆಗೆ ಕಂಗನಾ ತಿರುಗೇಟುನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ, ಹಿಜಾಬ್‌ ಆದೇಶ ಇಸ್ಲಾಂ ಮೇಲಿನ ನೇರ ದಾಳಿ – ಹೈಕೋರ್ಟ್ ತೀರ್ಪಿಗೆ ಓವೈಸಿ ಕಿಡಿಟ್ರಕ್‌ಗೆ ಕಾರು ಡಿಕ್ಕಿ – 23 ವರ್ಷದ ಯೂಟ್ಯೂಬರ್, ತಾಯಿ ಸಾವುನಾಗೇಂದ್ರ ಪಕ್ಷದ ಶಿಸ್ತಿನ ಸಿಪಾಯಿ ಸದ್ಯಕ್ಕೆ ರಾಜೀನಾಮೆ ವಿಚಾರ ಇಲ್ಲ: ಸಿಎಂತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲುಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು: ನಿಖಿಲ್ ಕುಮಾರಸ್ವಾಮಿನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು