LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್‌ಶಿಪ್‌ಗೆ ವಿರೋಧ – ಪಾದಯಾತ್ರೆಗೆ ಜೆಡಿಎಸ್‌ನಿಂದ ಹೊಸ ದಿನಾಂಕ ನಿಗದಿ

Advertisement
Advertisement

ಬೆಂಗಳೂರು: ಚೆನ್ನಮ್ಮ ದೇವೇಗೌಡರ ನಿಧನದಿಂದ ಮುಂದೂಡಿಕೆ ಆಗಿದ್ದ ಬಿಡದಿ ಟೌನ್‌ಶಿಪ್  ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ  ಹೊಸ ದಿನಾಂಕ ನಿಗದಿ ಮಾಡಲಾಗಿದೆ. ಹೊಸ ದಿನಾಂಕವನ್ನ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಘೋಷಣೆ ಮಾಡಿದ್ದಾರೆ.

ದೋಸ್ತಿ ಪಕ್ಷ ಬಿಜೆಪಿಯನ್ನ ದೂರವಿಟ್ಟು ಪಾದಯಾತ್ರೆ ಮಾಡಲು ಜೆಡಿಎಸ್ ತೀರ್ಮಾನ ಮಾಡಿದೆ. ಆಗಸ್ಟ್ 9,10,11ರಂದು ಪಾದಯಾತ್ರೆ ನಡೆಯಲಿದೆ.

ಆಗಸ್ಟ್ 9ರಂದು ಭೈರಮಂಗಲದಿಂದ ಪಾದಯಾತ್ರೆ ಶುರುವಾಗಲಿದ್ದು, ಆಗಸ್ಟ್ 11 ರಂದು ಫ್ರೀಡಂ ಪಾರ್ಕ್‌ಗೆ ಪಾದಯಾತ್ರೆ ತಲುಪಲಿದೆ. ಅಂದೇ ಬೃಹತ್ ಸಮಾವೇಶವನ್ನ ಜೆಡಿಎಸ್ ಹಮ್ಮಿಕೊಂಡಿದೆ. ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಚಾಲನೆ ನೀಡಲಿದ್ದು, 3 ದಿನಗಳ ಪಾದಯಾತ್ರೆಯಲ್ಲಿ ಒಂದು ದಿನ ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಲಿದ್ದಾರೆ. 

ಪಾದಯಾತ್ರೆ ಮುಗಿದ ಬಳಿಕ ಆಗಸ್ಟ್ 14ರಂದು ವಿಧಾನಸೌಧ ಚಲೋ ಜೆಡಿಎಸ್ ನಡೆಸಲಿದೆ. ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ವಿಧಾನಸೌಧ ಚಲೋ ನಡೆಯಲಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಜೆಪಿ ಪ್ರತಿಭಟನೆ – ಪ್ರಚೋದನಾಕಾರಿ ವಿಷಯ ಹಂಚಿದ ಯೂಟ್ಯೂಬರ್, ಇನ್‌ಫ್ಲುಯೆನ್ಸರ್‌ಗಳ ವಿರುದ್ಧ ಕ್ರಮಕ್ಕೆ ದೆಹಲಿ ಪೊಲೀಸ್ ಸಜ್ಜುಬೆಳಗಾವಿಯಲ್ಲಿ ಕಾರು ಹರಿದು 48 ಕುರಿಗಳು ಸಾವುಸ್ವರಾಜ್ಯದ ಹರಿಕಾರ ತಿಲಕರಿಗೆ ಗೌರವ ನಮನ: ತಿಲಕ ಚೌಕ್‌ನಲ್ಲಿ ಕಿರಣ ಜಾಧವ ನೇತೃತ್ವದಲ್ಲಿ ಅಭಿವಂದನಾ ಕಾರ್ಯಕ್ರಮಮುಂದಿನ 5 ವರ್ಷಗಳಿಗೆ ಪಿಎಂ-ಸಮ್ಮಾನ್ ನಿಧಿ ಯೋಜನೆ ವಿಸ್ತರಣೆ: ಈರಣ್ಣ ಕಡಾಡಿ ಹರ್ಷವಿಶ್ವದ ಡಿಜಿಟಲ್ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ಅಗ್ರಸ್ಥಾನ : ಪ್ರೊ. ದೆಬಬ್ರತ ದಾಸ್ಆ.4ರಿಂದ 8ರವರೆಗೆ ದಾಖಲೆ ಪರಿಶೀಲನೆ: ಕೆಇಎಬಿಡದಿ ಟೌನ್‌ಶಿಪ್‌ಗೆ ವಿರೋಧ – ಪಾದಯಾತ್ರೆಗೆ ಜೆಡಿಎಸ್‌ನಿಂದ ಹೊಸ ದಿನಾಂಕ ನಿಗದಿಪತ್ನಿಗೆ ಅನೈತಿಕ ಸಂಬಂಧ ಆರೋಪ – ವಿಡಿಯೋ ಮಾಡಿ ಹತ್ಯೆ, ಬಳಿಕ ನೇಣಿಗೆ ಶರಣಾದ ಪತಿಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ – ಸೋಮವಾರ ಸಂಜೆ ಪ್ರಮಾಣವಚನ ಫಿಕ್ಸ್ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನ ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ; ಪೊಲೀಸರಿಗೆ ಸಿಎಂ ಸೂಚನೆ