LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೈಯಕ್ತಿಕ ದ್ವೇಷಕ್ಕೆ 600ಕ್ಕೂ ಹೆಚ್ಚು ಅಡಿಕೆ ಮರಗಳಿಗೆ ಕೊಡಲಿ – ದುಷ್ಕರ್ಮಿ ಅರೆಸ್ಟ್‌

Advertisement
Advertisement

ದಾವಣಗೆರೆ: ಜಮೀನಿನಲ್ಲಿ ಬೆಳೆದಿದ್ದ 600ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ನಾಶಪಡಿಸಿದ್ದ ಅರೋಪಿಯನ್ನು ದಾವಣಗೆರೆ (Davanagere) ಜಿಲ್ಲೆಯ ಮಾಯಕೊಂಡ ಠಾಣೆ ಪೊಲೀಸರು  ಬಂಧಿಸಿದ್ದಾರೆ.

ಬುಳ್ಳಾಪುರ ಗ್ರಾಮದ ಕಿರಣ್.ಆರ್ (26) ಬಂಧಿತ ಆರೋಪಿ. ಜುಲೈ 3ರಂದು ಬುಳ್ಳಾಪುರ ತಾಂಡದ ಸಿದ್ದೇಶ್ ನಾಯ್ಕ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿದ್ದ ಸುಮಾರು 600ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ನಾಶ ಮಾಡಿದ್ದರು. ಸುಮಾರು 5 ಲಕ್ಷ ರೂ.ಗಿಂತಲೂ ಅಧಿಕ ನಷ್ಟ ಉಂಟಾಗಿದೆ ಎಂದು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿತ್ತು. 

ತನಿಖೆ ವೇಳೆ ಆರೋಪಿಗಳು ವೈಯಕ್ತಿಕ ಜಗಳದಿಂದ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ವಿ.ವಿ.ಸಂಘದಲ್ಲಿ ಬಿವಿವಿಎಸ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿ ಭೇಟಿಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ನಾಗಲಕ್ಷ್ಮೀಯಾದ ತಾಯಿರಾಜ್ಯದಲ್ಲಿ ಮಳೆ ಕೊರತೆ – ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್‌ ಆದೇಶಜು.17 ರಂದು ಪ್ರಧಾನಿ ಮೋದಿಯಿಂದ ಕರ್ನಾಟಕದ 4 ‘ಅಮೃತ ಭಾರತ್ʼ ನಿಲ್ದಾಣಗಳ ಉದ್ಘಾಟನೆ120 ಸ್ಥಾನ ಪಡೆಯೋ ಕಾಲವೂ ಬರುತ್ತೆ, ಅಲ್ಲಿವರೆಗೂ ‌ನಾನೇನು ಸಾಯಲ್ಲ: ಹೆಚ್‌ಡಿಕೆ ತಿರುಗೇಟುಕುಮಾರಸ್ವಾಮಿ ಆಪರೇಷನ್ ಕಮಲದಿಂದ ಆದ ಸಿಎಂ, ಮೈತ್ರಿಯಿಂದ ಹೊರಗೆ ಬಂದು ತೊಡೆ ತಟ್ಟಲಿ: ಚಲುವರಾಯಸ್ವಾಮಿ ಸವಾಲ್‌ಮೈಸೂರು ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ, ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ: ಅಶೋಕ್ ರೈನಾಯಿ ಬೆಲ್ಟ್‌ನಿಂದ 4 ತಿಂಗಳ ಗರ್ಭಿಣಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿHMT ಜಮೀನು ಇಂದಿನ ಸಿಎಂ ಅವರೇ ಮಾರಾಟ ಮಾಡಿರೋದು: ಹೆಚ್‌ಡಿಕೆ ಆರೋಪಮಳೆ ಜಾಸ್ತಿ ಆದ್ರೂ, ಕಡಿಮೆ ಆದ್ರೂ ಮೋದಿನೇ ಕಾರಣ – ಇದು ಕಾಂಗ್ರೆಸ್‌ ನೀತಿ: ಜೋಶಿ ಕಿಡಿ