LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿ

Advertisement

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ  ಆರೋಪಿಯಾಗಿರುವ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಸ್ವಾಮೀಜಿ  ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ರೆಗ್ಯುಲರ್ ಜಾಮೀನು  ಕೋರಿ ಅರ್ಜಿ ಸಲ್ಲಿಸಿದ್ದಾರೆ.

ವಚನಾನಂದ ಸ್ವಾಮೀಜಿ ತಮ್ಮ ವಕೀಲ ಎಸ್.ವಿ. ಪಾಟೀಲ್ ಹಾಗೂ ಭಕ್ತರೊಂದಿಗೆ ಖುದ್ದು ನ್ಯಾಯಾಲಯಕ್ಕೆ ಆಗಮಿಸಿ ಜಾಮೀನು ಅರ್ಜಿ ಸಲ್ಲಿಸಿದರು.

ಮಠದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು, ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ಆ ಜಾಮೀನನ್ನು ರದ್ದುಪಡಿಸುವಂತೆ ಸಂತ್ರಸ್ತ ಬಾಲಕನ ತಾಯಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿಮೊಹರಂ ವೇಳೆ ದುಷ್ಕೃತ್ಯಕ್ಕೆ ಸಂಚು – ವಿಷ ತುಂಬಿದ 14,900 ಕ್ಯಾಪ್ಸೂಲ್ ಜೊತೆ ಪುಣೆಯಲ್ಲಿ ಓರ್ವನ ಬಂಧನRSS ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌ರಾಜ್ಯದ ವಿವಿಧ ಜಿಲ್ಲಾ ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ – ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ ಸ್ಫೋಟರಾಮಮಂದಿರಕ್ಕೆ ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೆ ಲೆಕ್ಕ ಎಲ್ಲಿ – ಬಿ.ಕೆ ಹರಿಪ್ರಸಾದ್‌ ಪ್ರಶ್ನೆಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ – ಹೃದಯಾಘಾತದಿಂದ ಸಾವುಕಾರಲ್ಲೇ ಪ್ರೇಮಿಗಳ ಗಲಾಟೆ – ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆಮೃತ ಪರುತಗೌಡ ಪಾಟೀಲ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಸತೀಶ್ ಜಾರಕಿಹೊಳಿನಿಸರ್ಗ ಕಾಲೋನಿ ಹಾಗೂ ಫಾರ್ಚುನ ಕಾಲೋನಿ ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸಿಫ್ ( ರಾಜು) ಸೆಟ್