LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

4 ದಿನಗಳ ಬಳಿಕ ಪತ್ರಿಕಾ ಪ್ರಕಟಣೆ – ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆ

Advertisement

ಕೊಪ್ಪಳ: ಅಂಜನಾದ್ರಿಯ ಹುಂಡಿ ಎಣಿಕೆಯಾದ ನಾಲ್ಕು ದಿನಗಳ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಕೊಪ್ಪಳ  ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹನುಮ ಹುಟ್ಟಿದ ಸ್ಥಳ ಎಂದೇ ಖ್ಯಾತಿ ಪಡೆದಿದೆ. ಇತ್ತೀಚಿಗೆ ಜು.3ರಂದು ಅಂಜನಾದ್ರಿಯ ಆಂಜನೇಯನ ಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಅದಾದ ಬಳಿಕ ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ನಾಲ್ಕು ದಿನಗಳ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ ತಾಲೂಕು ಆಡಳಿತದ ನಡೆ ಇದೀಗ ಅನುಮಾನಕ್ಕೆ ಗ್ರಾಸವಾಗಿದೆ. 

ಇನ್ನೂ ಕಳೆದ ಬಾರಿ ಮಾ.23ರಂದು ಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಇದೀಗ 94 ದಿನಗಳಲ್ಲಿ ಬರೋಬ್ಬರಿ 71,77,460 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಕಾಣಿಕೆಯಲ್ಲಿ ನೇಪಾಳ, ಅಮೆರಿಕಾ, ಥೈಲ್ಯಾಂಡ್ ಹಾಗೂ ಹಾಂಕಾಂಗ್ ಕರೆನ್ಸಿ ಪತ್ತೆಯಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈನಲ್ಲಿ ಮಳೆಯ ರೌದ್ರನರ್ತನ; ಒಟ್ಟು 10 ಸಾವು; ಇಂದು ಕೂಡ 43 ರೈಲು ಸಂಚಾರ ರದ್ದುಹಿಟ್ & ರನ್‌ಗೆ 28 ವರ್ಷದ ಯುವಕ ಬಲಿ; ಬೈಕ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್ಕೊಡಗಿನಲ್ಲಿ ಬಿರುಸು ಪಡೆದ ಮಳೆ – ಜಲಾವೃತ ಸೇತುವೆಯಿಂದ ಗ್ರಾಮಕ್ಕೆ ಸಂಪರ್ಕ ಕಡಿತಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ4 ದಿನಗಳ ಬಳಿಕ ಪತ್ರಿಕಾ ಪ್ರಕಟಣೆ – ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆವಯನಾಡಿನಲ್ಲಿ ಮೇಘಸ್ಫೋಟ – ಇಬ್ಬರು ಕಾರ್ಮಿಕರು ಜೀವಂತ ಸಮಾಧಿ; 30 ಮಂದಿ ಮಿಸ್ಸಿಂಗ್‌ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ – ರಾಜ್ಯಕ್ಕೆ 1 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ದಾಖಲುಅನೈತಿಕ ಸಂಬಂಧಕ್ಕೆ ಅಡ್ಡಿ – ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಂದ ನರ್ಸ್