LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆ

ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ 'ಸಂಕೇಶ್ವರ ಬಂದ್' ಕರೆಗೆ ಉತ್ತಮ ಸ್ಪಂದನೆ ದೊರೆಯಿತು.
ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು.
ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು.
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಜಿಲ್ಲೆಯ ಹಳ್ಳಿಗಳಲ್ಲಿ ಬೀಜೋಪಚಾರ ಆಂದೋಲನಯಲ್ಲಮ್ಮನಗುಡ್ಡ ಕ್ಷೇತ್ರ; ಸಸಿ ನೆಟ್ಟು, ಪೋಷಿಸಲು ಶಾಸಕ ವಿಶ್ವಾಸ್ ವೈದ್ಯ ಕರೆನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ: 12 ಕಾಂಗ್ರೆಸ್‌ ಸದಸ್ಯರು ರಾಜೀನಾಮೆಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿಸುವರ್ಣಸೌಧದಲ್ಲೇ ಈ ಬಾರಿ ಮುಂಗಾರು ಅಧಿವೇಶನ?; ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ!ಇಂದಿನಿಂದಲೇ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದೇವೆ: ಬಾಲಚಂದ್ರ ಜಾರಕಿಹೊಳಿಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರುಬೆಳಗಾವಿಯಲ್ಲಿ ಯುವಕನ ಭೀಕರ ಕೊಲೆ: ಆರೋಪಿಗಳು ಅರೆಸ್ಟ್ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಅಧ್ಯಕ್ಷರಿಂದ ಸಲಹೆ: ಸಿ.ಟಿ ರವಿ