LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದಿ ವ್ಯಾಪಾರಿಗಳ ಭೂಬಾಡಿಗೆ ಜಿಲ್ಲಾಧಿಖಾರಿ ಕಚೇರಿ ಎದುರು ಪ್ರತಿಭಟನೆ

ಬೆಳಗಾವಿ : ಗ್ರಾಪಂದಿಂದ ಬೀದಿ ವ್ಯಾಪಾರಿಗಳ ದಿನಿನಿತ್ಯದ ಭೂಬಾಡಿಗೆಯನ್ನು ಏಕಾಏಕಿಯಾಗಿ ಹೆಚ್ಚುವರಿ ಮಾಡುವುದರ ಜತೆಗೆ, ಕಟ್ಟುವ ಬಾಡಿಗೆಗೆ ರಸೀದಿಯನ್ನೂ ನೀಡುತ್ತಿಲ್ಲ ಎಂದು ಆರೋಪಿಸಿ ಗಣೇಶಪುರ ಪೈಪ್‌ಲೈನ್ ರಸ್ತೆಯ ಬೀದಿ ಬದಿ ವ್ಯಾಪಾರಿಗಳು ಸೋಮವಾರ ಪ್ರತಿಭಟಿಸಿದರು.
 
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವ್ಯಾಪಾರಿಗಳು, ತಮಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ರಿಗೆ ಮನವಿ ಪತ್ರ ಸಲ್ಲಿಸಿದರು.
 
ಗ್ರಾಪಂ ಸಿಬ್ಬಂದಿ ಯೋಗೇಶ ಎಂಬಾತ ನಿತ್ಯವೂ ಬೀದಿ ವ್ಯಾಪಾರಿಗಳಿಂದ 10ರೂ. ಭೂ ಬಾಡಿಗೆ ವಸೂಲಿ ಮಾಡುತ್ತಿದ್ದು, ರಸೀದಿ ಮಾತ್ರ ಕೊಡುವುದಿಲ್ಲ. ಈಗ ಏಕಾಏಕಿಯಾಗಿ 50ರೂ.ಗೆ ಏರಿಸಿದ್ದಾರೆ. 50ರೂ. ಕೊಡದಿದ್ದಲ್ಲಿ ಗ್ರಾಪಂದಿಂದ ನೋಟಿಸ್ ನೀಡುವುದಾಗಿ ಹೆದರಿಸುತ್ತಿದ್ದಾರೆ. ನಿತ್ಯ ಸಂಜೆ ಹೊತ್ತು ಮಾತ್ರ ವ್ಯಾಪಾರ ಮಾಡುವ ನಮಗೆ 50ರೂ. ಹೊರೆಯಾಗುತ್ತದೆ. ಆದ್ದರಿಂದ ಮೊದಲಿನಂದ 10ರೂ. ಮಾತ್ರ ಆಕರಣೆ ಮಾಡುವಂತೆ ಸೂಚಿಸಬೇಕು ಎಂದು ಒತ್ತಾಯಿಸಿದರು. 
 
ಜ್ಯೋತಿ ಕೊಲ್ಲಾಪುರೆ, ಅಮಿತ ರತನ್, ಗಂಗವ್ವ, ಪ್ರಗತಿ ಪಾಟೀಲ, ಸುಗುಣಾ ಮೇಘವಾಲ್, ಮೋಹನ ಮಾಸೆಕರ, ರೋಹಿತ ಗಣತಡೆ ಇತರರಿದ್ದರು. 
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆಶಿ ಜೊತೆ 13 ಮಂದಿ ಪ್ರಮಾಣವಚನ – ಯಾರಿಗೆ ಯಾವ ಖಾತೆ?ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ಹಿಡಕಲ್​ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದ ಶಾಸಕ ಮಹಾಂತೇಶ ಕೌಜಲಗಿ ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್‌ ಶಾಕ್‌ – ವಾಲ್ಮೀಕಿ ಬಹುಕೋಟಿ ಹಗರಣ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆCWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕಮೊದಲ ಪಟ್ಟಿಯಲ್ಲಿ ಮಿಸ್ಸಾದ ಮಹದೇವಪ್ಪ – ಲಕ್ಷ್ಮಿ ಹೆಬ್ಬಾಳ್ಕರ್, ಜಮೀರ್, ಖಂಡ್ರೆಗೂ ನಿರಾಸೆಜಾರಕಿಹೊಳಿಗೆ ಫಿಕ್ಸ್ ಆಯ್ತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ? – ಹೆಚ್‌ಕೆ ಪಾಟೀಲ್ or ದಿನೇಶ್‌ಗೆ ಸ್ಪೀಕರ್ ಸ್ಥಾನನಾ?RSS ಎಂಬ ಭಸ್ಮಾಸುರ ಮುಗ್ಧ ಯುವಜನರ ಮಿದುಳಿಗೆ ಕೈ ಇಟ್ಟು ದೇಶವನ್ನೇ ಸುಡುತ್ತಿದೆ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ