LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಮಗಳೂರಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ ಪತ್ತೆ

Advertisement
Advertisement
Advertisement

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿನ ಮನೆಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯೊಂದರಲ್ಲಿ ದಂಧೆಕೋರರು ಡಾಲ್ಡಾ, ರಾಸಾಯನಿಕ ಬಳಸಿ ತುಪ್ಪ ತಯಾರಿಸಿರುವುದು ಗೊತ್ತಾಗಿದೆ. ಅದನ್ನು ನಾಟಿ ತುಪ್ಪ ಎಂದು ಮಾರಾಟ ಮಾಡುತ್ತಿದ್ದರು.

ದಂಧೆಕೋರರು ಮನೆಯ ಬಾಗಿಲು ಲಾಕ್‌ ಮಾಡಿ ಪರಾರಿಯಾಗಿದ್ದರು. ಕಳೆದ ವಾರ ಪಾಳುಬಿದ್ದ ಮನೆಯ ಮೇಲೆ ದಾಳಿ ಮಾಡಿ ನಕಲಿ ತುಪ್ಪ ವಶಪಡೆಸಿಕೊಂಡಿದ್ದರು. ಬಳ್ಳಾರಿ ಮೂಲದ ಒಂದೇ ಟೀಮ್ ನಿಂದ ನಿರಂತರವಾಗಿ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ – ಅನಾಥವಾದ ಕಂದಮ್ಮಮರಕ್ಕೆ ಕಟ್ಟಿ ಹಲ್ಲೆ, ಬೆಂಕಿ ಹಚ್ಚಿ ಚಿತ್ರಹಿಂಸೆ – ಎರಡು ತಿಂಗಳು ನರಳಿ ಇನ್ಸ್ಟಾ ಇನ್‌ಫ್ಲ್ಯೂಯೆನ್ಸರ್‌ ಸಾವುಬೈಕ್ ಬೆನ್ನಟ್ಟಿ ಬಂದು ಗುಂಡಿನ ದಾಳಿ – ಆಪ್ ನಾಯಕನ ಬರ್ಬರ ಹತ್ಯೆ ಗ್ಯಾನೇಂದ್ರ ಬೆನ್ನಲ್ಲೇ ಸಿಐಡಿ ಮತ್ತೊಂದು ಬೇಟೆ – ಸಹಾಯ ಮಾಡಿದ್ದ ಮಧ್ಯವರ್ತಿ ವಶಕ್ಕೆಚಿಕ್ಕಮಗಳೂರಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ ಪತ್ತೆಕಲಬುರಗಿ ಪಾಲಿಕೆ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯನೇಪಾಳ ಜಲಪ್ರಳಯ – ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆದ 54 ಮಂದಿ ಕನ್ನಡಿಗರುನೇಪಾಳ ಜಲಪ್ರಳಯ – ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆದ 54 ಮಂದಿ ಕನ್ನಡಿಗರುಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವುಈ ಬಾರಿ ದಸರಾ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ: ಸಿಎಂ