LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮ ಮಂದಿರದಲ್ಲಿ ಲೂಟಿ ಹೊಡೆದವರು ನಾಗೇಂದ್ರ ಬಗ್ಗೆ ಮಾತಾಡ್ತಾರೆ: ಸಂತೋಷ್ ಲಾಡ್ ಕಿಡಿ

Advertisement
Advertisement

ಬೆಂಗಳೂರು: ರಾಮ ಮಂದಿರದಲ್ಲಿ (ಲೂಟಿ ಹೊಡೆದವರು ನಾಗೇಂದ್ರ ಬಗ್ಗೆ ಮಾತನಾಡುತ್ತಾರೆ ಎಂದು ಸಚಿವ ಸಂತೋಷ್ ಲಾಡ್ (Santosh Lad) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ನಾಗೇಂದ್ರಗೆ ಸಚಿವ ಸ್ಥಾನ ಕೊಟ್ಟಿರೋದಕ್ಕೆ ಬಿಜೆಪಿ (BJP) ವಿರೋಧ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು,ನಾಗೇಂದ್ರ ವಿಚಾರದಲ್ಲಿ ಕ್ಲಾರಿಟಿ ಇದೆ. ಸದನದಲ್ಲಿ ಇಲಾಖೆ ವಿಚಾರ ಬಂದರೆ ಅದಕ್ಕೆ ಉತ್ತರ ಕೊಡುತ್ತೇವೆ ಎಂದರು. 

ರಾಮ ಮಂದಿರದಲ್ಲಿ ಲೂಟಿ ಹೊಡೆದವರು ಇದರ ಬಗ್ಗೆ ಮಾತನಾಡುತ್ತಾರೆ. ಕೋವಿಡ್ ಸಮಯದಲ್ಲಿ ಪಿಎಂ ಫಂಡ್ ಅಂತ 20 ಸಾವಿರ ಕೋಟಿ ಕಲೆಕ್ಟ್ ಮಾಡಿದ್ದರು. ಅದರ ಬಗ್ಗೆ ಉತ್ತರ ಕೊಡಲ್ಲ. ಅದರ ಬಗ್ಗೆ ಚರ್ಚೆಯೇ ಮಾಡಬೇಡಿ ಎನ್ನುತ್ತಾರೆ. ನಾಗೇಂದ್ರ ವಿಚಾರ ಸದನದಲ್ಲಿ ಚರ್ಚೆ ಮಾಡಲಿ, ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಿಯರೆಲ್ಲರೂ ಶತ್ರುಗಳಲ್ಲ; ಮೋಹನ್ ಭಾಗವತ್ ಹೇಳಿಕೆಗೆ RSS-ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ ಎಂದ ಹರಿಪ್ರಸಾದ್ಆಹಾರ ಸರಬರಾಜು ನಿಗಮದ ಗೋದಾಮಿನಲ್ಲೇ ವಂಚನೆ; ಅಧಿಕಾರಿ-ಸಿಬ್ಬಂದಿಯಿಂದ 86 ಲಕ್ಷ ಮೌಲ್ಯದ ಅಕ್ಕಿ, ಗೋಧಿ, ರಾಗಿ ಲೂಟಿರೈತರ ಹೊಟ್ಟೆ ಮೇಲೆ ಹೊಡೆದು ಟೌನ್‌ಶಿಪ್ ಮಾಡಬೇಡಿ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿರಾಮ ಮಂದಿರದಲ್ಲಿ ಲೂಟಿ ಹೊಡೆದವರು ನಾಗೇಂದ್ರ ಬಗ್ಗೆ ಮಾತಾಡ್ತಾರೆ: ಸಂತೋಷ್ ಲಾಡ್ ಕಿಡಿಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ಬೇರುಸಹಿತ ಮಾದಕ ವಸ್ತು ಜಾಲ ಕಿತ್ತೊಗೆಯಲು ಪೊಲೀಸರ ಸಮರ – 55.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 39 ಮಂದಿ ಅರೆಸ್ಟ್ ದೇಶದಲ್ಲೇ ಫಸ್ಟ್ – ಬೆಂಗಳೂರು ಈಗ ಟಾಪ್-1 ಟ್ರಾಫಿಕ್ ಸಿಟಿಕರ್ನಾಟಕದಿಂದ 4.5 TMC ಕಾವೇರಿ ನೀರು ಬಿಡುಗಡೆಗೆ ಆಗ್ರಹ: ಗುರುವಾರ ಸುಪ್ರೀಂನಲ್ಲಿ ತಮಿಳುನಾಡು ಅರ್ಜಿ ವಿಚಾರಣೆರೈತರ ಜಮೀನು ಕಬಳಿಸಲು ಪೆನ್ನು, ಪೇಪರ್ ಬಳಸ್ತಿದ್ದೀರಾ?: ಸಿಎಂ ವಿರುದ್ಧ ನಿಖಿಲ್ ವಾಗ್ದಾಳಿಬಸ್ ಸೌಲಭ್ಯಕ್ಕೆ ಆಗ್ರಹ| ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ತಡೆದು ಯಡಹಳ್ಳಿ ವಿದ್ಯಾರ್ಥಿಗಳ ಆಕ್ರೋಶ