LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸನಗರದ ಟೀಚರ್ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ

Advertisement
Advertisement
Advertisement

ಶಿವಮೊಗ್ಗ: ನವೀನ ತಂತ್ರಗಳ ಮೂಲಕ ಮಕ್ಕಳಿಗೆ ಪಾಠ ಮಾಡುವ ಶಿವಮೊಗ್ಗ  ಜಿಲ್ಲೆಯ ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಸ್. ರತ್ನಾಕುಮಾರಿ  ಅವರು ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರಿಂದ 2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು  ಸ್ವೀಕರಿಸಿದರು.

ಈ ಬಾರಿ ಕರ್ನಾಟಕದಿಂದ ಪ್ರಶಸ್ತಿ ಪಡೆದ ಏಕೈಕ ಶಿಕ್ಷಕಿ ಅವರಾಗಿದ್ದಾರೆ. ಶಿಕ್ಷಕಿಯ ವಿಶೇಷ ಪಾಠ ಮಾಡುವ ಕಲೆಗೆ ಈ ಬಾರಿ ಪ್ರಶಸ್ತಿ ಒಲಿದಿದೆ. ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿ ರತ್ನಾಕುಮಾರಿಯವರಿಗೆ ಸಹೋದ್ಯೋಗಿಗಳು ಹಾಗೂ ಊರಿನ ಗ್ರಾಮಸ್ಥರು ಅಭಿನಂದಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇತನ್ ಹತ್ಯೆ ಕೇಸ್‌ – ಆರೋಪಿ ಚೇತನ್‌ ಸ್ನೇಹಿತ ರಿತೇಶ್ ಅರೆಸ್ಟ್‌ಹೊಸನಗರದ ಟೀಚರ್ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರುಕಾರಿಗೆ BMW RR ಬೈಕ್‌ ಡಿಕ್ಕಿ – ಕಾರಲ್ಲಿದ್ದ ಯುವಕ ಸಾವುಹಜ್ ಯಾತ್ರಿಕರಿಗೆ ಎರಡು ಹಂತದ ವೈದ್ಯಕೀಯ ತಪಾಸಣೆ ಕಡ್ಡಾಯದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ವೇಳೆ ಗೋಪುರದಿಂದ ಬಿದ್ದು ಯುವಕ ದುರ್ಮರಣ5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ವಿದ್ಯಾರ್ಥಿಗಳ ವಾಸ – 92 ಗಂಡು ಮಕ್ಕಳಿಗೆ ಐದೇ ಶೌಚಾಲಯ, 80 ಹೆಣ್ಣು ಮಕ್ಕಳಿಗೆ ಇಲ್ಲ ಕನಿಷ್ಠ ಸೌಕರ್ಯಅರಣ್ಯ ಸಂಚಾರಿದಳದಿಂದ ದಿಢೀರ್ ದಾಳಿ – 21 ಕೆಜಿ ಜಿಂಕೆ ಮಾಂಸ ವಶ, ಅರೋಪಿಗಳು ಪರಾರಿಫಸ್ಟ್‌ ಟೈಮ್‌ ವಿಮಾನ ಏರಿದ ಸರ್ಕಾರಿ ಶಾಲಾ ಮಕ್ಕಳು; ಮುಂಬೈ ಪ್ರವಾಸಕ್ಕೆ ಫುಲ್ ಖುಷ್!GBA ಕಾಮಗಾರಿ ವೇಳೆ ಗ್ಯಾಸ್‌ ಪೈಪ್‌ಗೆ ಹಾನಿ – 8 ಅಡಿ ಎತ್ತರಕ್ಕೆ ಚಿಮ್ಮುತ್ತಿರುವ ಗ್ಯಾಸ್