LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಏನುಮೇರೇಷನ್ ಫಾರಂ ಸಲ್ಲಿಸಿದ ಡಾ. ವೀರಣ್ಣ ಚರಂತಿಮಠ

Advertisement
Advertisement

ಬಾಗಲಕೋಟೆ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIಖ) ಅಭಿಯಾನದ ಅಂಗವಾಗಿ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ತಮ್ಮ ಏನುಮೇರೇಷನ್ ಫಾರಂ ಅನ್ನು ಬೂತ್ ಸಂಖ್ಯೆ ೧೬೬ರ ಬೂತ್ ಮಟ್ಟದ ಅಧಿಕಾರಿ (ಃಐಔ) ಶ್ರೀ ಮಹಾಂತೇಶ ಡೋಣಿ ಅವರಿಗೆ ಸಲ್ಲಿಸಿದರು. ಮತದಾರರ ಪಟ್ಟಿಯನ್ನು ನಿಖರ ಹಾಗೂ ಸಮಗ್ರಗೊಳಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಈ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಬೂತ್ ಮಟ್ಟದ ಏಜೆಂಟ್ (ಃಐಂ-೨) ಶ್ರೀ ಮಲ್ಲಿಕಾರ್ಜುನ ಕಾಂಬಳೆ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕ ಶಿವಾನಂದ ಸುರಪುರ ಉಪಸ್ಥಿತರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಏನುಮೇರೇಷನ್ ಫಾರಂ ಸಲ್ಲಿಸಿದ ಡಾ. ವೀರಣ್ಣ ಚರಂತಿಮಠಬಿ.ವಿ.ವಿ.ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ "ವೈವಿಧ್ಯದಲ್ಲಿ ಏಕತೆ" ಉಡುಪು ಪ್ರದರ್ಶನಇನ್ಮುಂದೆ ಪಿಯುಸಿ ಉಪನ್ಯಾಸಕರು 9, 10ನೇ ತರಗತಿಗೆ ಪಾಠ ಮಾಡೋದು ಕಡ್ಡಾಯಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿಹೊತ್ತಿ ಉರಿದ ಕೊಟ್ಟಿಗೆ – 12 ಜಾನುವಾರುಗಳು ಸಜೀವ ದಹನಆಫ್ರಿಕಾದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಗಳ ಮಾರಾಟ – ಚಿಕ್ಕಮಗಳೂರು ಹಕ್ಕಿಪಿಕ್ಕಿ ದಂಪತಿಯಿಂದ ನೀಚ ಕೃತ್ಯಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಕಾನೂನು ವಿದ್ಯಾರ್ಥಿನಿಯ ಹತ್ಯೆ – ವಿಚ್ಛೇದಿತ ಪ್ರಿಯಕರ ಸೇರಿ ಇಬ್ಬರು ಅಂದರ್‌ಅಶ್ಲೀಲ ಕಮೆಂಟ್ ಮಾಡೋ ಶೂರರಿಗೆ ಶಾಕ್ – 6 ತಿಂಗಳಿಂದ 1 ವರ್ಷ ಜಾಮೀನು ರಹಿತ ಜೈಲು ಶಿಕ್ಷೆಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವುಉಪಸಭಾಪತಿ ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದು