LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಂತನಗರದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಪಂತನಗರದಲ್ಲಿ ಸುಮಾರು ₹3.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಡಾಂಬರ್, ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಮಹತ್ವದ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

ಈ ಸಂದರ್ಭದಲ್ಲಿ ನಾಗೇಶ್ ದೇಸಾಯಿ, ಅಪ್ಸರ್ ಜಮಾದಾರ್, ಬಸವರಾಜ ಮ್ಯಾಗೋಟಿ, ಸಣ್ಣಯಲ್ಲಪ್ಪ ತಳವಾರ, ಸದಾಶಿವ ಹಿಟ್ಟಣಗಿ, ಮಹಾದೇವ್ ಕರಗಣ್ಣವರ, ಎಮ್.ಆಯ್. ಪಾಟೀಲ, ಈರಣ್ಣ ಕೋಟಿ, ಮಲಗೌಡ ಕೊಡ್ಲಿ, ಕಲ್ಲಪ್ಪ ದೇಯಣ್ಣವರ್, ಬಿ.ಆಯ್. ತೆಣಗಿ, ಸುರೇಶ್ ಬರಗಾಳಿ, ಸಾಯಿರಾಮ್ ಜಂಬಗಿ, ಪ್ರೇಮ್ ಕೋಲಕಾರ ಸೇರಿದಂತೆ ಪ್ರಮುಖ ಪಕ್ಷದ ಮುಖಂಡರು, ಕಾರ್ಯಕರ್ತರು, ಊರಿನ ಪ್ರಮುಖರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಅಭಿವೃದ್ದಿ ನಿಗಮ ನೇಮಕಾತಿಗೆ ಅರ್ಜಿ ಆಹ್ವಾನ – ಕೆಇಎಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ ಮರುಪರಿಶೀಲಿಸಿ – ಶಿಕ್ಷಣ ಇಲಾಖೆಗೆ ಹೈಕೋರ್ಟ್‌ ಆದೇಶ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ, ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ!ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರಗೋವನ್ನು ರಾಷ್ಟ್ರೀಯ ಪ್ರಾಣಿ ಅಂತ ಘೋಷಿಸಿ – ಕೇಂದ್ರಕ್ಕೆ ಬಾಬರಿ ಪ್ರಕರಣದ ವಾದಿ ಇಕ್ಬಾಲ್ ಅನ್ಸಾರಿ ಮನವಿಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್‌ ಅಲರ್ಟ್‌ ಘೋಷಣೆವಾಹನ ಪ್ರಿಯರಿಗೆ ಶಾಕ್| ಜೂನ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ 30 ಸಾವಿರ ರೂ.ವರೆಗೆ ಏರಿಕೆ!ವಾಹನ ಪ್ರಿಯರಿಗೆ ಶಾಕ್| ಜೂನ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ 30 ಸಾವಿರ ರೂ.ವರೆಗೆ ಏರಿಕೆ!ಬೆಳಗಾವಿ–ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ