LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟೇಶ್ವರದಲ್ಲಿ ಗಮನಸೆಳೆದ ನಾಗಬನ ಮರಳು ಶಿಲ್ಪ

Advertisement
Advertisement
Advertisement

ಉಡುಪಿ: ಜಿಲ್ಲೆಯ ಕೋಟೇಶ್ವರದ ಹಳೆ ಅಳಿವೆ ಕಡಲ ಕಿನಾರೆಯಲ್ಲಿ ಇದೀಗ ವಿಶೇಷ ಮರಳು ಶಿಲ್ಪವೊಂದು ಗಮನ ಸೆಳೆಯುತ್ತಿದೆ.

ತ್ರಿವರ್ಣ ಆರ್ಟ್ ಕ್ಲಾಸಸ್ ವಿದ್ಯಾರ್ಥಿಗಳು, ಕಲಾವಿದ ಹರೀಶ್ ಸಾಗಾ ಅವರ ತರಬೇತಿಯಲ್ಲಿ ಸುಮಾರು 12 ಅಡಿ ಅಗಲದ ವಿಸ್ತೀರ್ಣದಲ್ಲಿ ಈ ಕಲಾಕೃತಿಯನ್ನು ನಿರ್ಮಿಸಿದ್ದಾರೆ. 

ನಾಗದೇವರ ಆರಾಧನೆಯ ಜೊತೆಗೆ ಪ್ರಕೃತಿಯನ್ನು ಉಳಿಸುವ ಸಂದೇಶವನ್ನೂ ಕಲಾಕೃತಿ ಸಾರುತ್ತಿದೆ. ಮರಳಿನ ಕಣಕಣದಲ್ಲೂ ಕಲಾವಿದರ ಕೈಚಳಕ ಮೂಡಿಬಂದಿದೆ. ನಾಗಬನದ ಮೂಲಕ ಸೇವ್ ನೇಚರ್ ಸಂದೇಶ ಸಾರಲಾಗಿದೆ.

ನಾಗಾರಾಧನೆಯ ಸಂಪ್ರದಾಯದ ಜೊತೆಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಈ ಕಲಾಕೃತಿ ಕಡಲ ಕಿನಾರೆಯಲ್ಲಿ ಕಲಾಸಕ್ತರ ಗಮನ ಸೆಳೆಯುತ್ತಿದೆ. ಕೋಟೇಶ್ವರದ ಹಳೆ ಅಳಿವೆ ಕಡಲ ಕಿನಾರೆಯ ಪ್ರಮುಖ ಆಕರ್ಷಣೆಯಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ಲೈವುಡ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣ ಸುಟ್ಟು ಭಸ್ಮಬೆಳ್ಳಂದೂರು ಪೊಲೀಸರ ಭರ್ಜರಿ ಬೇಟೆ – ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್ ಜಪ್ತಿಮದುವೆ ಮನೆಯಲ್ಲೂ ʻಡಿ ಬಾಸ್‌, ಡಿ ಬಾಸ್‌ʼ ಜೈಕಾರ – ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿಬಿಜೆಪಿ ಐಟಿ ಸೆಲ್‌ನಿಂದ ಅಮಿತ್ ಮಾಳವೀಯ ಔಟ್‌, ದೀಪಕ್ ಮ್ಹಾಸ್ಕೆಗೆ ಜವಾಬ್ದಾರಿISI ಬೆಂಬಲಿತ ಉಗ್ರ ಜಾಲದ ವಿರುದ್ಧ ಕಾರ್ಯಾಚರಣೆ – ಕರ್ನಾಟಕದಲ್ಲಿ ಮೂವರು ವಶಕ್ಕೆದರ್ಶನ್‌ಗೆ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ – ಖುದ್ದು ಹಾಜರಾತಿ ಅರ್ಜಿ ವಜಾಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ಪಾವನಾ ಹೊಸ ಲುಕ್ – ‘ಡಿಯರ್ ಹಸ್ಬೆಂಡ್’ ಚಿತ್ರತಂಡ ಸೇರಿದ ನಟಿಕೋಟೇಶ್ವರದಲ್ಲಿ ಗಮನಸೆಳೆದ ನಾಗಬನ ಮರಳು ಶಿಲ್ಪಮದುವೆಯಾಗುವಂತೆ ಒತ್ತಾಯ – ಪ್ರೇಯಸಿಯನ್ನು ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ