LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಡಿ ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಂತೋಷ್‌ ಲಾಡ್‌

Advertisement

ಬೆಂಗಳೂರು: ಇಡಿ ದಾಳಿ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ  ಅವರ ಬೆಂಗಳೂರಿನ ನಿವಾಸಕ್ಕೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್‌ ಎಸ್‌. ಲಾಡ್‌  ಅವರು ಭೇಟಿ ನೀಡಿ ಮಾತುಕತೆ ನಡೆಸಿದರು.

ಜಾರಕಿಹೊಳಿ ಅವರ ಜೊತೆ ಹಲವು ವಿಷಯಗಳ ಕುರಿತು ಲಾಡ್‌ ಅವರು ವೇಳೆ ಚರ್ಚೆ ನಡೆಸಿದರು.

ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ (ಇ,ಡಿ) ಅಧಿಕಾರಿಗಳು 3 ದಿನಗಳ ಹಿಂದೆ ದಾಳಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಲಾಡ್‌ ಅವರ ಭೇಟಿ ಮಹತ್ವ ಪಡೆದಿದೆ.

ಜಾರಕಿಹೊಳಿಗೆ ನೈತಿಕ ಬೆಂಬಲ ಕೊಟ್ಟಿದ್ದರು ಲಾಡ್‌
ಜಾರಕಿಹೊಳಿ ಅವರ ನಿವಾಸಗಳ ಮೇಲೆ ಬುಧವಾರ ಇಡಿ ಅಧಿಕಾರಿಗಳು ದಾಳಿ ಮಾಡಿದ್ದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಲಾಡ್‌ ಅವರು, ಪ್ರಕರಣದಲ್ಲಿ ಸತೀಶ್‌ ಅವರು ಮುಕ್ತರಾಗಿ ಬರುತ್ತಾರೆ. ಜಾರಕಿಹೊಳಿ ಅವರ ಸಹೋದರನಾಗಿ ಅವರೊಂದಿಗೆ ಗಟ್ಟಿಯಾಗಿ ನಿಲ್ಲುತ್ತೇನೆ. ಅಲ್ಲದೆ ಇಡೀ ಕಾಂಗ್ರೆಸ್‌ ಪಕ್ಷ, ಮುಖಂಡರು ಹಾಗೂ ಲಕ್ಷಾಂತರ ಕಾರ್ಯಕರ್ತರು ಅವರ ಜೊತೆ ಇರಲಿದ್ದಾರೆ ಎಂದು ಹೇಳಿದ್ದರು

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಗೆ ಖಂಡನೆ – ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪಂಜಿನ ಮೆರವಣಿಗೆಉದ್ಘಾಟನೆಗೂ ಮುನ್ನವೇ ಕಿತ್ತುಬಂದ ಕಾಂಕ್ರೀಟ್; 3 ಕೋಟಿ ವಸತಿ ನಿಲಯದ ಕಳಪೆ ಕಾಮಗಾರಿ ಬಯಲುಪಾವಗಡದಲ್ಲಿ ನಕಲಿ ನಕ್ಸಲ್ ಕಾಟ; 5 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿಬರಪೀಡಿತ ತಾಲ್ಲೂಕುಗಳಲ್ಲಿ ಇರುವ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ ತುಂಬಿಸುವಿಕೆಗೆ ಆದ್ಯತೆ ನೀಡಿ: ಅಜಯ್ ಸಿಂಗ್ಇಡಿ ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಂತೋಷ್‌ ಲಾಡ್‌ರಾಜಕೀಯ ನಿವೃತ್ತಿ ಕುರಿತು ಬಹಿರಂಗ ಹೇಳಿಕೆ ಬೇಡ – ಸಿದ್ದರಾಮಯ್ಯಗೆ ರಾಹುಲ್ ಸಲಹೆಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಸಿಹಿಸುದ್ದಿ – KSRTC ಯಿಂದ ಹೆಚ್ಚುವರಿ 2,400 ಬಸ್‌ಗಳ ವ್ಯವಸ್ಥೆವೈದ್ಯಕೀಯದಲ್ಲಿ 384 ಸೀಟು ಉಳಿಕೆ, ದಂತ ವೈದ್ಯಕೀಯದ ಎಲ್ಲಾ ಸೀಟು ಹಂಚಿಕೆ: ಕೆಇಎಐದೇ ದಿನಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಫಲಿತಾಂಶ ಪ್ರಕಟ: ಕೆಇಎ