LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಾಲ್‌ಬಾಗ್ ಉಳಿಸಿ – ಬಂಡೆ ತಬ್ಬಿಕೊಂಡು ವಾಕರ್ಸ್ ಪ್ರತಿಭಟನೆ

Advertisement
Advertisement
Advertisement

ಬೆಂಗಳೂರು: ಸುರಂಗ ರಸ್ತೆ ಯೋಜನೆ ವಿರುದ್ಧ ವಾಕರ್ಸ್ ಅಸೋಷಿಯೇಷನ್‌ ವಿಭಿನ್ನವಾಗಿ ಪ್ರತಿಭಟನೆ  ನಡೆಸಿದೆ. ಲಾಲ್‌ಬಾಗ್‌ನಲ್ಲಿರುವ ಬಂಡೆಯನ್ನು ತಬ್ಬಿಕೊಂಡು ಲಾಲ್‌ಬಾಗ್‌  ಉಳಿಸಿ ಎಂದು ವಾಕಾರ್ಸ್ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ʻಬಂಡೆಯನ್ನು ತಬ್ಬಿಕೊಳ್ಳಿʼ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ. ಸುರಂಗ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ಗೆ ಸಮಸ್ಯೆಯಾಗಲಿದೆ. ಯಾವುದೇ ಕಾರಣಕ್ಕೂ ಲಾಲ್‌ಬಾಗ್‌ಗೆ ಧಕ್ಕೆ ಆಗಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. 

ಅನುಮತಿ ಇಲ್ಲದೇ ಪ್ರತಿಭಟನೆ ಮಾಡೋ ಹಾಗಿಲ್ಲ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಮಾಹಿತಿ ನೀಡಿ ಕಳುಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಫ್ರೀಡಂಪಾರ್ಕ್ ಪ್ರತಿಭಟನೆ ಮಾಡೋದಾಗಿ ಹೇಳಿ ಪ್ರತಿಭಟನಾಕಾರರು ಅಲ್ಲಿಂದ ತೆರಳಿದ್ದಾರೆ.

ಈ ಹಿಂದೆ ಮಾನವ ಸರಪಳಿ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಮತ್ತೊಮ್ಮೆ ಲಾಲ್ ಬಾಗ್ ಉಳಿಸಬೇಕು ಅಂತ ಸರ್ಕಾರಕ್ಕೆ ವಾಕರ್ಸ್ ಮನವಿ ಮಾಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SIR ನಮೂನೆ ಹಿಂದಿರುಗಿಸಲು ಇಂದೇ ಕೊನೆಯ ದಿನ; ತಪ್ಪಿದ್ರೆ ಮತದಾರರ‌ ಪಟ್ಟಿಯಿಂದ ಹೆಸರು ಡಿಲೀಟ್ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು – ನಿವೃತ್ತ ಶಿಕ್ಷಕನ ಬರ್ಬರ ಹತ್ಯೆಅಪಾರ್ಟ್‌ಮೆಂಟ್ ಮನೆ ಬೀಗ ಮುರಿದು 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್, ಮೊಬೈಲ್ ಕಳವುಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ; ಮನೆಗಳ ಬಳಿಯೇ ಮರಿಗಳ ಓಡಾಟಗಂಡ ಅಂತ್ಯಸಂಸ್ಕಾರಕ್ಕೆ ಬರಬಾರದು – ಡೆತ್‌ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ2 ಕೋಟಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ – ಐವರು ಅರೆಸ್ಟ್‌ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆಕಾನೂನು ಹೇಳಿದಂತೆ ನಡೆಯುತ್ತೇವೆ – ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಡಿಕೆಶಿ ಪ್ರತಿಕ್ರಿಯೆಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌