LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ನ್ಯಾಕ್ಸ್ ಪ್ಯಾಕೆಟ್‌ಗಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ – ಆರೋಪಿ ಅರೆಸ್ಟ್

Advertisement
Advertisement

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ  ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ.

ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಈ ಘಟನೆ ನಡೆದಿದೆ. ಭೋಲು ಪ್ರಜಾಪತಿ ಎಂಬಾತ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ 54 ಸಾವಿರ ರೂಪಾಯಿ ಮೌಲ್ಯದ 6 ಕೆಜಿ ಗಾಂಜಾ, ಒಂದು ಫೋನ್ ಹಾಗೂ ಸ್ಕೂಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 94 ಸಾವಿರ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಗಲು ವಿಶ್ರಾಂತಿ, ರಾತ್ರಿ ವೇಳೆ ಪುಂಡಾಟ – ಸಿಕ್ಕಸಿಕ್ಕ ವಾಹನ, ಜನರ ಮೇಲೆ ʻಗಜಾಸುರʼನ ಅಟ್ಟಹಾಸಹಗಲು ವಿಶ್ರಾಂತಿ, ರಾತ್ರಿ ವೇಳೆ ಪುಂಡಾಟ – ಸಿಕ್ಕಸಿಕ್ಕ ವಾಹನ, ಜನರ ಮೇಲೆ ʻಗಜಾಸುರʼನ ಅಟ್ಟಹಾಸಪಾದಯಾತ್ರೆಗೆ ಬಿಜೆಪಿಯಿಂದ ನೈತಿಕ ಬೆಂಬಲ -ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖಂಡರು ಭಾಗಿ: ಹೆಚ್‌ಡಿಕೆಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ರಾಘವೇಂದ್ರಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ರಸ್ತೆ ಅಪಘಾತ – ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಮೇಳಕ್ಕೆ ಈಶ್ವರ ಖಂಡ್ರೆ ಸೂಚನೆಸ್ನ್ಯಾಕ್ಸ್ ಪ್ಯಾಕೆಟ್‌ಗಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ – ಆರೋಪಿ ಅರೆಸ್ಟ್ಹೋಟೆಲ್‌ಗಳ ಮೇಲೆ ಮುಂದುವರೆದ ಫುಡ್ ಸೇಫ್ಟಿ ರೇಡ್; 26 ಕಡೆ ದಾಳಿ, 11 ರೆಸ್ಟೋರೆಂಟ್‌ಗಳಿಗೆ ನೋಟಿಸ್ಅಧಿಕಾರ ಕೊಟ್ಟವರು ಮುಖ್ಯಮಂತ್ರಿಗಳು, ಅವ್ರು ಹೇಳಿದ ಹಾಗೆ ಕೇಳ್ತೀನಿ: ಅಧಿಕಾರ ವಾಪಸ್ ಪ್ರಶ್ನೆಗೆ ಬಾಲಕೃಷ್ಣ ರಿಯಾಕ್ಷನ್ನಮಗೆ ನಿಮ್ಮ ಮೇಲೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅಗತ್ಯವಿದೆ – ʻಕಾಕ್ರೋಚ್‌ʼ ಪ್ರತಿಭಟನೆ ಬಳಿಕ ಜೆನ್-ಝಿ ಉದ್ದೇಶಿಸಿ ಪ್ರಧಾನಿಯ ಮೊದಲ ಭಾಷಣ