LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ್ದಾರೆ.

ಇಂದು (ಜೂ.4) ಭೇಟಿ ಮಾಡಿದ ಅವರು ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. 

ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು ಆಡಳಿತ ವೈಖರಿ ನಮಗೆಲ್ಲರಿಗೂ ಸದಾ ದಾರಿದೀಪ. ನಿಮ್ಮ ಮಾರ್ಗದರ್ಶನದಲ್ಲಿ ಜನಸೇವೆ ಮಾಡುವ ಭಾಗ್ಯ ಸಿಕ್ಕಿದ್ದು ನನ್ನ ಪುಣ್ಯ ಎಂದಿದ್ದಾರೆ.

ನಿಮ್ಮ ಅನುಭವದ ನಾಯಕತ್ವ ಹಾಗೂ ಆಶೀರ್ವಾದ ಎಂದಿನಂತೆ ನಮ್ಮ ಮೇಲಿರಲಿ ಎಂದು ವಿನಂತಿಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತಿ ಸಾವಿನಿಂದ ಖಿನ್ನತೆ – ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿನೆಹರು ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಲು ಮುಂದಾದ ಮೋದಿದ್ವೇಷ ಭಾಷಣ ಆರೋಪ – ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ಎಫ್‌ಐಆರ್ಭಾರೀ ಮಳೆಗೆ ನೆಲಕ್ಕೆ ಬಿದ್ದ ವಿದ್ಯುತ್‌ ತಂತಿಯಿಂದ ಶಾಕ್‌ – 8 ವರ್ಷದ ಬಾಲಕ ಸಾವುಮಾಜಿ ಎಂಎಲ್‌ಸಿ ಕಿಡ್ನ್ಯಾಪ್‌ ಕೇಸ್ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್ಪ್ರವಾಸಿಗರ ವಿರುದ್ಧವೇ ಎಫ್‌ಐಆರ್ – ಎಡವಟ್ಟು ಮಾಡಿಕೊಂಡ ಪೊಲೀಸರುಯೋಗಿ ಜೀ ನಮ್ಮನ್ನು ಕ್ಷಮಿಸಿ – ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ 150 ರೌಡಿಗಳುನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ – ವಿಚ್ಛೇದನಕ್ಕೆ ಮೊರೆ ಹೋದ ದಂಪತಿಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಸಂಘಟನೆ ಮಾಡೋರು ನನ್ನ ಜೊತೆ ಬನ್ನಿ – ಬಿ.ಕೆ ಹರಿಪ್ರಸಾದ್ಟಿಸಿಎಸ್ ಬಳಿಕ ವಿಪ್ರೋದಲ್ಲಿ ಭುಗಿಲೆದ್ದ ಕಾರ್ಪೋರೆಟ್ ಜಿಹಾದ್ – ಕಂಪನಿ ವಿರುದ್ದ ಮಾಜಿ ಉದ್ಯೋಗಿ ಗಂಭೀರ ಆರೋಪ