LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ – ಬೆಲ್ಟ್‌, ಬಡಿಗೆಯಿಂದ ಹೊಡೆದಾಡಿಕೊಂಡ ಯುವಕರು

Advertisement
Advertisement

ಬೆಳಗಾವಿ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂದು ಎರಡು ಗ್ರಾಮದ ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಸವದತ್ತಿ ತಾಲೂಕಿನ ಜಕ್ಕಬಾಳದಲ್ಲಿ ನಡೆದಿದೆ.

ಬಸ್ ಚಲಿಸುತ್ತಿದ್ದ ವೇಳೆಯೇ ಜಕ್ಕಬಾಳ ಹಾಗೂ ಬಸರಗಿ ಗ್ರಾಮದ ಯುವಕರ ನಡುವೆ ಗಲಾಟೆ ಆರಂಭವಾಗಿತ್ತು. ಬಳಿಕ ಗಲಾಟೆ ತೀವ್ರವಾಗಿ ಬಸ್‌ ನಿಲ್ಲಿಸಲಾಗಿದೆ. ಈ ವೇಳೆ ಬೆಲ್ಟ್, ಕಲ್ಲು, ಕಟ್ಟಿಗೆಯಿಂದ ಯುವಕರು ಹೊಡೆದಾಡಿಕೊಂಡಿದ್ದಾರೆ. 

ಪೊಲೀಸರಿಗೆ, ವಾಯುವ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಬಸ್ ನಲ್ಲಿ ಈ ರೀತಿಯ ಕಿರುಕುಳಕ್ಕೆ ಕಡಿವಾಣ ಹಾಕಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಭಾರೀ ಅಕ್ರಮ – ಸರ್ಕಾರಕ್ಕೆ 768 ಕೋಟಿ ನಷ್ಟ, ತನಿಖಾ ವರದಿ ಬಹಿರಂಗಬಿಡದಿಗೆ ಹೊರಟಿದ್ದ ನೂರಾರು ರೈತರನ್ನ ಕೊಡಗಿನ ಗಡಿಭಾಗದಲ್ಲೇ ತಡೆದ ಪೊಲೀಸರುಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ – 15 ಲಕ್ಷ ಮೌಲ್ಯದ ಮದ್ಯ ಮಣ್ಣುಪಾಲುಖೋಟಾ ನೋಟು ಚಲಾವಣೆಗೆ ಯತ್ನ – ಇಬ್ಬರು ಅರೆಸ್ಟ್‌SIR ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತಕ್ಕೆ ಬಲಿಲೋಕಸಭೆಯಲ್ಲಿ ಮತ್ತೆ ʻನೀಟ್‌ʼ ಗದ್ದಲ – ಸೋಮವಾರದವರೆಗೆ ಕಲಾಪ ಮುಂದೂಡಿಕೆಪ್ರಧಾನ್‌ ರಾಜೀನಾಮೆ ಬಗ್ಗೆ ನಾಳೆಯವರೆಗೆ ಕೇಂದ್ರ ಸಮಯ ಕೇಳಿದೆ: ಸಿಜೆಪಿಪತ್ನಿ ಚೆನ್ನಮ್ಮ ನಿಧನದಿಂದ ದುಃಖದಲ್ಲಿದ್ದಾಗ ಸಾಂತ್ವನ ಹೇಳಿದ ನಾಡಿನ ಜನತೆ, ಪಕ್ಷದ ಕಾರ್ಯಕರ್ತರಿಗೆ ಹೆಚ್‌ಡಿಡಿ ಕೃತಜ್ಞತೆಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ – ಪತಿ, ಮಾವ ಪೊಲೀಸರ ವಶಕ್ಕೆಕೂಲಿ ವಿಚಾರಕ್ಕೆ ಗಲಾಟೆ, ಮಾಲೀಕನಿಂದ ಫೈರಿಂಗ್‌ – ಮಗುವಿನ ತಲೆಗೆ ಹೊಕ್ಕ ಗುಂಡು