LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ

Advertisement
Advertisement
Advertisement

ಬಾಗಲಕೋಟೆ: ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು.
ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ.50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನೂ ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತೆ ಎಂದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ ಕೇಸ್‌ – 6 ಮಂದಿ ಅರೆಸ್ಟ್‌ಈದ್ ಮಿಲಾದ್‌ಗೆ 40 ಅಡಿ‌ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಸಿ ರೀಲ್ಸ್‌ – ಎಫ್‌ಐಆರ್‌ ದಾಖಲುತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ಸುಪ್ರೀಂ ವಿಚಾರಣೆ ಮುಂದೂಡಿಕೆ“ದಲಿತರ 187 ಕೋಟಿ ಹಣವನ್ನು ನುಂಗಿದ ನಾಗೇಂದ್ರ ರಾಜೀನಾಮೆ ನೀಡಲೇಬೇಕು” – ವಿಧಾನಸೌಧ ಮುತ್ತಿಗೆ, ಬಿಜೆಪಿ ನಾಯಕರು ವಶH1N1 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಇಲಾಖೆ ಹೈ ಅಲರ್ಟ್, ಆಸ್ಪತ್ರೆಗಳು ಸಂಪೂರ್ಣ ಸನ್ನದ್ಧSIR ಮೊದಲ ಮತದಾರರ ಕರಡು ಪಟ್ಟಿ ರಿಲೀಸ್‌; 1,07,96,339 ಮತದಾರರ ಹೆಸರು ಡಿಲೀಟ್‌ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್‌ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆಸಮುದ್ರಕ್ಕೆ ಉರುಳಿದ ಕಾರು – ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಸಾವುಮಂತ್ರಾಲಯದಲ್ಲಿ ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವಆತಂಕರಿ ಗಿಡ ಮರಗಳು ಹಾಗೂ ರಂಬೆ ಕಾಂಬೆ ಕತ್ತರಿಸಲು ಯಂತ್ರ ಖರೀದಿ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ