LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆ

Advertisement
Advertisement

ಮುಂಬೈ: ಟಾಟಾ ಸನ್ಸ್ ಕಾರ್ಯಾಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪ್ರಸ್ತುತ ಅವಧಿ ಪೂರ್ಣಗೊಂಡ ನಂತರ ಮರುನೇಮಕಗೊಳ್ಳಲು ತಾನು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 18 ರಂದು ನಡೆಯಲಿರುವ ಟಾಟಾ ಸನ್ಸ್ ವರ್ಷಿಕ ಮಹಾಸಭೆಗೂ ಮುನ್ನವೇ ಈ ಮಹತ್ವದ ಬೆಳವಣಿಗೆ ನಡೆದಿದೆ.

2027ರ ಫೆಬ್ರವರಿವರೆಗೆ ಚಂದ್ರಶೇಖರನ್ ಅವರ ಅಧಿಕಾರವಧಿ ಇದೆ. ಆಗಸ್ಟ್ 18ರ ಎಜಿಎಂ ಸಭೆಯಲ್ಲಿ ಅವರ ಮರುನೇಮಕದ ಕುರಿತು ಪಾಲುದಾರರು ಮತದಾನ ಮಾಡಬೇಕಿತ್ತು. ಈ ಪ್ರಕ್ರಿಯೆ ನಡೆಯುವ ಮೊದಲೇ ಚಂದ್ರಶೇಖರನ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈಗ ರಾಜೀನಾಮೆ ಸಲ್ಲಿಸಿದ್ದರೂ ಮುಂದಿನ ಫೆಬ್ರವರಿವರೆಗೆ ಚಂದ್ರಶೇಖರ್‌ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಟಾಟಾ ಸಮೂಹದ ದತ್ತಿ ಸಂಸ್ಥೆಯಾದ ‘ಟಾಟಾ ಟ್ರಸ್ಟ್ಸ್’ ಅಧ್ಯಕ್ಷ ನೋಯೆಲ್ ಟಾಟಾ ಅವರು ಚಂದ್ರಶೇಖರನ್ ಮರುನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ – ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ಶಿವಗಂಗೆ ಟೆಕ್ಕಿ ಮಿಸ್ಸಿಂಗ್ ಕೇಸ್‌: ಪ್ಲ್ಯಾನ್ ಮಾಡಿಯೇ ಅದ್ವೈತ್ ನಾಪತ್ತೆ ?ತಮಿಳುನಾಡಿಗೆ ನೀರು ಬಿಟ್ರೆ ನಾನೇ ಹೋರಾಟ ಮಾಡ್ತೀನಿ: ಗಣಿಗ ರವಿಕುಮಾರ್ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿಡಿಕೆಶಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆಯತೀಂದ್ರಗೆ ಆರೋಗ್ಯ ಇಲಾಖೆ? – ವಕ್ಫ್ ಖಾತೆಗೆ ಖಾದರ್‌ ಬೇಡಿಕೆವಾಟಾಳ್ ಕರೆ ನೀಡಿದ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ