LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡು ಬಸ್‌ಗಳಿಗೆ ತಾತ್ಕಾಲಿಕ ತಡೆ ತೆರವು; ಬೆಂಗಳೂರಿನಲ್ಲಿ ಎಂದಿನಂತೆ ಸಂಚಾರ

Advertisement
Advertisement

ಬೆಂಗಳೂರು: ಕರ್ನಾಟಕ ಬಂದ್  ಹಿನ್ನೆಲೆ ತಮಿಳುನಾಡಿನಿಂದ ಬೆಂಗಳೂರಿಗೆ ಬರುವ ಹಾಗೂ ಇಲ್ಲಿಂದ ತಮಿಳುನಾಡಿಗೆ ತೆರಳುವ ಬಸ್‌ಗಳ ಸಂಚಾರಕ್ಕೆ ಪೊಲೀಸರು ನೀಡಿದ್ದ ತಾತ್ಕಾಲಿಕ ತಡೆಯನ್ನು ತೆರವುಗೊಳಿಸಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ ಯಾವುದೇ ಬಂದ್ ವಾತಾವರಣ ಇಲ್ಲದ ಹಿನ್ನೆಲೆಯಲ್ಲಿ ತಮಿಳುನಾಡು ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಬಂದ್‌ನ ಸ್ವರೂಪ ನೋಡಿಕೊಂಡು ಬಸ್‌ಗಳ ಸಂಚಾರದ ಬಗ್ಗೆ ನಿರ್ಧಾರ ಕೈಗೊಳ್ಳಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದರು. ಆದರೆ, ಸದ್ಯ ಪರಿಸ್ಥಿತಿ ಸಹಜವಾಗಿರುವುದರಿಂದ ಎಂದಿನಂತೆ ಬಸ್‌ಗಳನ್ನು ಓಡಿಸಲು ಸೂಚಿಸಲಾಗಿದೆ. 

ತಮಿಳುನಾಡು ಸಾರಿಗೆ ವ್ಯವಸ್ಥೆಯ ಇಲ್ಲಿನ ವ್ಯವಸ್ಥಾಪಕರಿಗೂ ಬಸ್‌ಗಳ ಸಂಚಾರ ಆರಂಭಿಸುವಂತೆ ಸೂಚನೆ ನೀಡಲಾಗಿದೆ. ಅದರಂತೆ ಸದ್ಯ ತಮಿಳುನಾಡಿನ ಬಸ್‌ಗಳು ಯಾವುದೇ ಅಡಚಣೆ ಇಲ್ಲದೆ ಸಂಚಾರ ಮಾಡುತ್ತಿವೆ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ತಮಿಳುನಾಡಿನ ವಿವಿಧ ಭಾಗಗಳತ್ತ ಬಸ್‌ಗಳು ಎಂದಿನಂತೆ ಹೊರಡುತ್ತಿವೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನ ವಾಹನ ಸವಾರರಿಗೆ ಬಿಗ್ ಶಾಕ್ – ಪುಗ್ಸಟ್ಟೆ ಪಾರ್ಕಿಂಗ್‌ ವ್ಯವಸ್ಥೆಗೆ ಬ್ರೇಕ್‌ಉಪ್ಪಿಗೆ ನಾಯಕಿಯಾದ ಮಾಲಾಶ್ರೀ ಪುತ್ರಿ – ನೆಕ್ಟ್ಸ್ ಲೆವೆಲ್ ಚಿತ್ರಕ್ಕೆ ಅದ್ಧೂರಿ ಚಾಲನೆಕೊನೆಯ ದಿನ ಲೋಕಸಭೆಗೆ ಮೋದಿ, ಶಾ ಆಗಮನ – ಮತ್ತೆ ಗದ್ದಲ, ಚರ್ಚೆ ಇಲ್ಲದೇ ಅನಿರ್ದಿಷ್ಟಾವಧಿಗೆ ಮುಂದೂಡಿಕೆವಾಲ್ಮೀಕಿ ಸಮಾಜದ ಬಗ್ಗೆ ಗೌರವವಿದ್ದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಡಲಿ: ವಿಜಯೇಂದ್ರಮನೆ ಮನೆಗಳಲ್ಲಿ ರಾಷ್ಟ್ರಧ್ವಜ ರಾರಾಜಿಸಲಿ: ಡಾ. ವೀರಣ್ಣ ಚರಂತಿಮಠನನ್ನ ಮನೆಯ ಬಳಿ ಮಹಜರು ನಾಟಕ – ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆತಾನು ಭಾಷಣ ಮಾಡಿದ ಜಾಗದಲ್ಲಿ ಶುದ್ಧೀಕರಣ ಹೋಮ – ದೇಶದಲ್ಲಿ ದಲಿತರಿಗೆ ಜಾಗವಿಲ್ಲ ಎಂದು ಖರ್ಗೆ ಕಿಡಿಕರ್ನಾಟಕ ಬಂದ್‌ ಹಿಂಪಡೆದ ಎಲ್ಲಾ ಸಂಘಟನೆಗಳಿಗೆ ಸಿಎಂ ಡಿಕೆಶಿ ಕೃತಜ್ಞತೆಹೋಟೆಲ್ ಬಳಿಕ ಈಗ ಹಾಸ್ಟೆಲ್, ಪಿಜಿಗಳ ಸರದಿ – ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ