LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಂಡನಿಂದ ಪತ್ನಿಗೆ ಗುಂಡು, ಬಳಿಕ ತಾನೂ ಶೂಟ್ ಮಾಡಿಕೊಂಡ ವೃದ್ಧ!

Advertisement

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧ ದಂಪತಿ ಗುಂಡೇಟಿಗೆ ಬಲಿಯಾಗಿದ್ದಾರೆ.

ಕನ್ನಿಕಂಡ ಕುಟುಂಬದ 74 ವರ್ಷದ ಸುಬ್ಬಯ್ಯ ಹಾಗೂ ಅವರ 72 ವರ್ಷದ ಪತ್ನಿ ಭೋಜಮ್ಮ ಮೃತರು. ಪ್ರಾಥಮಿಕ ಮಾಹಿತಿಯಂತೆ, ಸುಬ್ಬಯ್ಯ ಅವರು ಪತ್ನಿಗೆ ಗುಂಡು ಹಾರಿಸಿ, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ದಂಪತಿಯ ಸಾವಿಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
75 ಸಾವಿರ ಸಂಬಳ ಪಡೆದು ನಮ್ಮ ಕ್ಲಿನಿಕ್‌ಗೆ ಗೈರು – ಶಾಸಕ ಉಮೇಶ್ ಮೇಟಿ ಸೊಸೆ ಗುತ್ತಿಗೆ ಸೇವೆಯಿಂದ ಬಿಡುಗಡೆಜಮೀನು ವಿಚಾರಕ್ಕೆ ಗಲಾಟೆ; ಸ್ವಂತ ಚಿಕ್ಕಪ್ಪನಿಗೆ ಚಾಕು ಇರಿದ ಯುವಕಹುಡುಗಿ ಸಿಗುತ್ತಿಲ್ಲ ಅಂತಾ ಎಂಬಿಎ ಪದವೀಧರ ಅಳಲು; ನೀನೇ ಲವ್‌ ಮಾಡು ಅಂತಾ ಸಲಹೆ ಕೊಟ್ಟ ಶಾಸಕಗಂಡನಿಂದ ಪತ್ನಿಗೆ ಗುಂಡು, ಬಳಿಕ ತಾನೂ ಶೂಟ್ ಮಾಡಿಕೊಂಡ ವೃದ್ಧ!ಬೆಳಗಾವಿಯಲ್ಲಿ ಬಸ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವುಸ್ಕೂಟರ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿ – ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ದುರ್ಮರಣಸ್ಕೂಟರ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿ – ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ದುರ್ಮರಣಗಣೇಶನ ಮೂರ್ತಿ ತರಲು ಹೋಗುತ್ತಿದ್ದಾಗ ಬೈಕ್ ಅಪಘಾತ – ಸವಾರ ದುರ್ಮರಣಗಣೇಶ ಚತುರ್ಥಿ ಸಂಭ್ರಮದಲ್ಲೇ ಬೆಳಗಾವಿಯಲ್ಲಿ ದುರಂತ – ಒಂದೇ ಕುಟುಂಬದ ನಾಲ್ವರು ಸಜೀವ ದಹನ!ಹೆಬ್ಬಾಳ್ಕರ್‌ ಪುತ್ರನಿಗೆ ಮಹತ್ವದ ಹೊಣೆ – ಗೋವಾ ಚುನಾವಣಾ ಮಾಧ್ಯಮ ಸಂಯೋಜಕರಾಗಿ ನೇಮಕ