LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮಿ ಭೇಟಿ – ಶಾಸಕ ದರ್ಶನ್ ಪುಟ್ಟಣ್ಣಯ್ಯ, ನಟ ಝೈದ್ ಖಾನ್ ಸಾಥ್

Advertisement
Advertisement
Advertisement

ಆನೇಕಲ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್  ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ದರ್ಶನ್ ಆಪ್ತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತು ನಟ ಝೈದ್ ಖಾನ್ ಕೂಡ ವಿಜಯಲಕ್ಷಿö್ಮ ಜೊತೆಗೆ ಜೈಲಿಗೆ ಆಗಮಿಸಿದ್ದು, ಹಣ್ಣು-ಹಂಪಲು ತೆಗೆದುಕೊಂಡು ಬಂದು ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ. ಭೇಟಿ ವೇಳೆ ದರ್ಶನ್ ನಟ ಝೈದ್ ಖಾನ್‌ಗೆ ಮುಂದಿನ ಚಿತ್ರ ಬಗ್ಗೆ ಕೇಳಿದ್ದು, ಶಾಸಕ ದರ್ಶನ್ ಪುಟ್ಟಣ್ಣಯ್ಯ ದಚ್ಚುಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಕೆಲ ಕಾಲ ಚರ್ಚೆ ನಡೆಸಿ, ಬಳಿಕ ವಾಪಸ್ ಆಗಿದ್ದಾರೆ ಎನ್ನಲಾಗಿದೆ. 

ಜೈಲಿನಿಂದ ಹೊರಬಂದ ಬಳಿಕ ಪತ್ನಿ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಝೈದ್ ಖಾನ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ವಾಪಸ್ ಆಗಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮನ್ನು ನೀವೇ ದೇವರೆಂದುಕೊಂಡಿದ್ದೀರಾ? – FDA ಅಧಿಕಾರಿ ತುಕಾರಾಮ್‌ಗೆ ಬಾಂಬೆ ಹೈಕೋರ್ಟ್‌ ತರಾಟೆಐಸ್‌ಕ್ರೀಮ್‌ ಮಾರುಕಟ್ಟೆಗೆ ರಿಲಯನ್ಸ್‌ ಎಂಟ್ರಿ – 10 ರೂ.ಗೆ ಬಾಂಬೆ ಕ್ರೀಮರಿಅಗತ್ಯ ಇದ್ದರಷ್ಟೇ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ ಬೇಡ: ಮೋದಿ ಮಿತವ್ಯಯ ಕರೆಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆದರ್ಶನ್‌ಗೆ ಮತ್ತೆ ಢವ ಢವ – ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?ಕಲ್ಲಿಹಾಳ್‌ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲುಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮಿ ಭೇಟಿ – ಶಾಸಕ ದರ್ಶನ್ ಪುಟ್ಟಣ್ಣಯ್ಯ, ನಟ ಝೈದ್ ಖಾನ್ ಸಾಥ್ಸೆ.3, 4 ರಂದು ಚಿಕನ್‌ ಶಾಪ್‌ ಬಂದ್‌ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟುಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ವಿಜಯೇಂದ್ರ